AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ; ಪ್ರಮುಖ ನಗರಗಳಲ್ಲಿನ ಬೆಲೆ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ; ಪ್ರಮುಖ ನಗರಗಳಲ್ಲಿನ ಬೆಲೆ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: News18
TV9 Web
| Edited By: |

Updated on: Nov 20, 2022 | 5:30 AM

Share

Gold Silver Price on 20 November 2022 | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನ (Gold Price) ಹಾಗೂ ಬೆಳ್ಳಿ ದರ (Silver Price) ಮತ್ತೆ ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಳ್ಳಿ ದರ ಇಳಿಕೆಯಾಗಿತ್ತು. ಇಂದೂ ಸಹ ದರ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ 150 ರೂ. ಇಳಿಕೆಯಾಗಿ 48,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಇಳಿಕೆಯಾಗಿ 53,020 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 300 ರೂ. ಇಳಿಕೆಯಾಗಿ 60,900 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಆಭರಣ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,250 ರೂ. ಮುಂಬೈ- 48,600 ರೂ, ದೆಹಲಿ- 48,800 ರೂ, ಕೊಲ್ಕತ್ತಾ- 48,600 ರೂ, ಬೆಂಗಳೂರು- 48,650 ರೂ, ಹೈದರಾಬಾದ್- 48,600 ರೂ, ಕೇರಳ- 48,600 ರೂ, ಪುಣೆ- 48,630 ರೂ, ಮಂಗಳೂರು- 48,650 ರೂ, ಮೈಸೂರು- 48,650 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 54,730 ರೂ, ಮುಂಬೈ- 53,020 ರೂ, ದೆಹಲಿ- 53,170 ರೂ, ಕೊಲ್ಕತ್ತಾ- 53,020 ರೂ, ಬೆಂಗಳೂರು- 53,070 ರೂ, ಹೈದರಾಬಾದ್- 53,020 ರೂ, ಕೇರಳ- 53,020 ರೂ, ಪುಣೆ- 53,100 ರೂ, ಮಂಗಳೂರು- 53,070 ರೂ, ಮೈಸೂರು- 53,070 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,500 ರೂ, ಮೈಸೂರು- 67,500 ರೂ., ಮಂಗಳೂರು- 67,500 ರೂ., ಮುಂಬೈ- 60,900 ರೂ, ಚೆನ್ನೈ- 67,500 ರೂ, ದೆಹಲಿ- 60,000 ರೂ, ಹೈದರಾಬಾದ್- 67,500 ರೂ, ಕೊಲ್ಕತ್ತಾ- 60,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More