AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ
ಸಾಂದರ್ಭಿಕ ಚಿತ್ರImage Credit source: News18
TV9 Web
| Edited By: |

Updated on:Nov 26, 2022 | 4:39 PM

Share

Gold Silver Price on 26th November 2022 | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ (Gold Price) ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ (Silver Price) ತುಸು ಇಳಿಕೆಯಾಗಿದೆ. ಈ ಹಿಂದಿನ ವಹಿವಾಟಿನಲ್ಲಿ ಸತತ ಮೂರು ದಿನಗಳಿಂದ ಕುಸಿತ ಕಂಡಿದ್ದ ಉಭಯ ಲೋಹಗಳ ದರ ಶುಕ್ರವಾರ ತುಸು ಚೇತರಿಕೆ ಕಂಡಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ನಿನ್ನೆಯಷ್ಟೇ ಇದ್ದು 48,550 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 52,970 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂ. ಇಳಿಕೆಯಾಗಿ 62,200 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ದರ ಮತ್ತೆ ಹೆಚ್ಚಳ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,350 ರೂ. ಮುಂಬೈ- 48,550 ರೂ, ದೆಹಲಿ- 48,700 ರೂ, ಕೊಲ್ಕತ್ತಾ- 48,550 ರೂ, ಬೆಂಗಳೂರು- 48,600 ರೂ, ಹೈದರಾಬಾದ್- 48,550 ರೂ, ಕೇರಳ- 48,550 ರೂ, ಪುಣೆ- 48,550 ರೂ, ಮಂಗಳೂರು- 48,600 ರೂ, ಮೈಸೂರು- 48,600 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 53,840 ರೂ, ಮುಂಬೈ- 52,970 ರೂ, ದೆಹಲಿ- 53,120 ರೂ, ಕೊಲ್ಕತ್ತಾ- 52,970 ರೂ, ಬೆಂಗಳೂರು- 53,020 ರೂ, ಹೈದರಾಬಾದ್- 52,970 ರೂ, ಕೇರಳ- 52,970 ರೂ, ಪುಣೆ- 52,970 ರೂ, ಮಂಗಳೂರು- 52,020 ರೂ, ಮೈಸೂರು- 53,020 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 68,000 ರೂ, ಮೈಸೂರು- 68,000 ರೂ., ಮಂಗಳೂರು- 68,000 ರೂ., ಮುಂಬೈ- 62,000 ರೂ, ಚೆನ್ನೈ- 68,000 ರೂ, ದೆಹಲಿ- 62,000 ರೂ, ಹೈದರಾಬಾದ್- 68,000 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:30 am, Sat, 26 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು