AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಮತ್ತೆ ಇಳಿಕೆಯಾದ ಬೆಳ್ಳಿ ಬೆಲೆ, ಇಂದೂ ಬದಲಾಗಿಲ್ಲ ಚಿನ್ನದ ದರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಮತ್ತೆ ಇಳಿಕೆಯಾದ ಬೆಳ್ಳಿ ಬೆಲೆ, ಇಂದೂ ಬದಲಾಗಿಲ್ಲ ಚಿನ್ನದ ದರ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 29, 2022 | 5:30 AM

Share

Gold Silver Price on 29th November 2022 | ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ (Gold Price) ಸತತ ಮೂರನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿ ದರ (Silver Price) ಮತ್ತೆ ಇಳಿಕೆಯಾಗಿದೆ. ಏಪ್ರಿಲ್‌ ಹಾಗೂ ಅಕ್ಟೋಬರ್‌ ನಡುವಣ ಅವಧಿಯಲ್ಲಿ ದೇಶದ ಚಿನ್ನದ ಆಮದು ಪ್ರಮಾಣ ಗಣನೀಯವಾಗಿ ಇಳಿಕೆಯಾಗಿರುವುದು ತಿಳಿದುಬಂದ ಮರುದಿನವೂ ಹಳದಿ ಲೋಹದ ದರದಲ್ಲಿ ವ್ಯತ್ಯಾಸವಾಗಿಲ್ಲ. ಏಪ್ರಿಲ್‌ ಮತ್ತು ಅಕ್ಟೋಬರ್‌ ಅವಧಿಯಲ್ಲಿ 1.96 ಲಕ್ಷ ಕೋಟಿ ರೂ. ಮೌಲ್ಯದ ಚಿನ್ನ ಆಮದು ಮಾಡಲಾಗಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ ಮಾಡಿದ್ದ ಆಮದಿಗೆ ಹೋಲಿಸದರೆ ಇದು ಶೇಕಡಾ 17.38ರಷ್ಟು ಕಡಿಮೆಯಾಗಿದೆ. ಆದರೆ ಈ ಅವಧಿಯಲ್ಲಿ ಬೆಳ್ಳಿ ಆಮದು 39,201ಕೋಟಿ ರೂ.ಗೆ ಹೆಚ್ಚಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 48,560 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 52,980 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 400 ರೂ. ಇಳಿಕೆಯಾಗಿ 61,400 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಇಂದು ಚಿನ್ನ ಖರೀದಿಸುತ್ತೀರಾ? ಪ್ರಮುಖ ನಗರಗಳ ದರ ವಿವರ ಇಲ್ಲಿದೆ ನೋಡಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,210 ರೂ. ಮುಂಬೈ- 48,560 ರೂ, ದೆಹಲಿ- 48,710 ರೂ, ಕೊಲ್ಕತ್ತಾ- 48,560 ರೂ, ಬೆಂಗಳೂರು- 48,610 ರೂ, ಹೈದರಾಬಾದ್- 48,560 ರೂ, ಕೇರಳ- 48,560 ರೂ, ಪುಣೆ- 48,560 ರೂ, ಮಂಗಳೂರು- 48,610 ರೂ, ಮೈಸೂರು- 48,610 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 53,670 ರೂ, ಮುಂಬೈ- 52,980 ರೂ, ದೆಹಲಿ- 53,140 ರೂ, ಕೊಲ್ಕತ್ತಾ- 52,980 ರೂ, ಬೆಂಗಳೂರು- 53,030 ರೂ, ಹೈದರಾಬಾದ್- 52,980 ರೂ, ಕೇರಳ- 52,980 ರೂ, ಪುಣೆ- 52,980 ರೂ, ಮಂಗಳೂರು- 53,030 ರೂ, ಮೈಸೂರು- 53,030 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,500 ರೂ, ಮೈಸೂರು- 67,500 ರೂ., ಮಂಗಳೂರು- 67,500 ರೂ., ಮುಂಬೈ- 61,400 ರೂ, ಚೆನ್ನೈ- 67,500 ರೂ, ದೆಹಲಿ- 61,400 ರೂ, ಹೈದರಾಬಾದ್- 67,500 ರೂ, ಕೊಲ್ಕತ್ತಾ- 61,400 ರೂ. ಆಗಿದೆ.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್