AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ದರದಲ್ಲಿ ₹2,000 ಜಿಗಿತ, ಚಿನ್ನದ ದರ ತುಸು ಇಳಿಕೆ

Gold Silver Price: ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ನಿನ್ನೆಗಿಂತ ಇಂದು ಎಷ್ಟು ವ್ಯತ್ಯಾಸವಾಗಿದೆ? ಯಾವ ನಗರದಲ್ಲಿ ಎಷ್ಟಿದೆ ದರ? ಮಾಹಿತಿ ಇಲ್ಲಿದೆ.

Gold Price Today: ಬೆಳ್ಳಿ ದರದಲ್ಲಿ ₹2,000 ಜಿಗಿತ, ಚಿನ್ನದ ದರ ತುಸು ಇಳಿಕೆ
ಚಿನ್ನದ ಬೆಲೆ Image Credit source: Zee News
TV9 Web
| Edited By: |

Updated on: Nov 02, 2022 | 5:30 AM

Share

Gold Silver Price on 2 November 2022 | ಬೆಂಗಳೂರು: ರೂಪಾಯಿ ಮೌಲ್ಯದಲ್ಲಿ ಚೇತರಿಕೆ, ಷೇರುಪೇಟೆಯ ಗಳಿಕೆಯ ಓಟ ಮುಂದುವರಿದಿರುವ ಮಧ್ಯೆ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ (Gold Price) ತುಸು ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ದರದಲ್ಲಿ (Silver Price) 2000 ರೂ. ಜಿಗಿತವಾಗಿದೆ. ಹಿಂದಿನ ದಿನ ಚಿನ್ನ ಹಾಗೂ ಬೆಳ್ಳಿ ದರ ತುಸು ಏರಿಳಿತಗಳ ಮೂಲಕ ಸ್ಥಿರತೆ ಕಾಯ್ದುಕೊಂಡಿದ್ದವು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 50 ರೂ. ಇಳಿಕೆಯಾಗಿ 46,550 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 60 ರೂ. ಇಳಿಕೆಯಾಗಿ 50,780 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 2000 ರೂ. ಏರಿಕೆಯಾಗಿ 59,500 ರೂಪಾಯಿ ಆಗಿದೆ.

ಇದನ್ನೂ ಓದಿ
Image
ಟ್ವಿಟರ್​ಗೆ ಮರಳಲಿದ್ದಾರೆ ಶ್ರೀರಾಮ್ ಕೃಷ್ಣನ್; ಯಾರಿವರು, ಎಲಾನ್ ಮಸ್ಕ್​ಗೆ ಹೇಗೆ ನೆರವಾಗಲಿದ್ದಾರೆ?
Image
World Savings Day 2022: ವಿಶ್ವ ಉಳಿತಾಯ ದಿನ; ಮಹತ್ವ, ಇತಿಹಾಸ, ಧ್ಯೇಯದ ಬಗ್ಗೆ ಇಲ್ಲಿದೆ ವಿವರ
Image
ವೈರಸ್ ದಾಳಿ; ಎಸ್​​ಬಿಐ ಸೇರಿ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶ ಅಪಾಯದಲ್ಲಿ
Image
FD Rates: ಎಫ್​ಡಿ ಬಡ್ಡಿ ದರ ಹೆಚ್ಚಳ; ವಿವಿಧ ಬ್ಯಾಂಕ್​ಗಳ ಎಫ್​ಡಿ ದರ ವಿವರ ಇಲ್ಲಿದೆ

ಇದನ್ನೂ ಓದಿ: Gold Price Today: ಚಿನ್ನದ ದರ ತುಸು ಇಳಿಕೆ, ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,300 ರೂ. ಮುಂಬೈ- 46,550 ರೂ, ದೆಹಲಿ- 46,700 ರೂ, ಕೊಲ್ಕತ್ತಾ- 46,550 ರೂ, ಬೆಂಗಳೂರು- 46,600 ರೂ, ಹೈದರಾಬಾದ್- 46,550 ರೂ, ಕೇರಳ- 46,550 ರೂ, ಪುಣೆ- 46,580 ರೂ, ಮಂಗಳೂರು- 46,600 ರೂ, ಮೈಸೂರು- 46,600 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,600 ರೂ, ಮುಂಬೈ- 50,780 ರೂ, ದೆಹಲಿ- 50,930 ರೂ, ಕೊಲ್ಕತ್ತಾ- 50,780 ರೂ, ಬೆಂಗಳೂರು- 50,830 ರೂ, ಹೈದರಾಬಾದ್- 50,780 ರೂ, ಕೇರಳ- 50,780 ರೂ, ಪುಣೆ- 50,810 ರೂ, ಮಂಗಳೂರು- 50,830 ರೂ, ಮೈಸೂರು- 50,830 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 59,500 ರೂ, ಮೈಸೂರು- 65,000 ರೂ., ಮಂಗಳೂರು- 65,000 ರೂ., ಮುಂಬೈ- 59,500 ರೂ, ಚೆನ್ನೈ- 65,000 ರೂ, ದೆಹಲಿ- 59,500 ರೂ, ಹೈದರಾಬಾದ್- 65,000 ರೂ, ಕೊಲ್ಕತ್ತಾ- 65,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ