AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ, ಚಿನ್ನದ ದರ ಇಳಿಕೆ; ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ, ಚಿನ್ನದ ದರ ಇಳಿಕೆ; ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 30, 2022 | 5:00 AM

Share

Gold Silver Price on 30th November 2022 | ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಸತತ ಮೂರು ದಿನ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ (Gold Price) ಇಂದು ತುಸು ಇಳಿಕೆಯಾಗಿದೆ. ಹಿಂದಿನ ದಿನ ಇಳಿಕೆಯಾಗಿದ್ದ ಬೆಳ್ಳಿ ದರ (Silver Price) ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 48,460 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 100 ರೂ. ಇಳಿಕೆಯಾಗಿ 52,880 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 61,400 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಮತ್ತೆ ಇಳಿಕೆಯಾದ ಬೆಳ್ಳಿ ಬೆಲೆ, ಇಂದೂ ಬದಲಾಗಿಲ್ಲ ಚಿನ್ನದ ದರ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,160 ರೂ. ಮುಂಬೈ- 48,460 ರೂ, ದೆಹಲಿ- 48,610 ರೂ, ಕೊಲ್ಕತ್ತಾ- 48,460 ರೂ, ಬೆಂಗಳೂರು- 48,510 ರೂ, ಹೈದರಾಬಾದ್- 48,460 ರೂ, ಕೇರಳ- 48,460 ರೂ, ಪುಣೆ- 48,460 ರೂ, ಮಂಗಳೂರು- 48,510 ರೂ, ಮೈಸೂರು- 48,510 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 53,630 ರೂ, ಮುಂಬೈ- 52,880 ರೂ, ದೆಹಲಿ- 53,040 ರೂ, ಕೊಲ್ಕತ್ತಾ- 52,880 ರೂ, ಬೆಂಗಳೂರು- 53,930 ರೂ, ಹೈದರಾಬಾದ್- 52,880 ರೂ, ಕೇರಳ- 52,880 ರೂ, ಪುಣೆ- 52,880 ರೂ, ಮಂಗಳೂರು- 52,930 ರೂ, ಮೈಸೂರು- 52,930 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 68,100 ರೂ, ಮೈಸೂರು- 68,100 ರೂ., ಮಂಗಳೂರು- 68,100 ರೂ., ಮುಂಬೈ- 61,400 ರೂ, ಚೆನ್ನೈ- 68,100 ರೂ, ದೆಹಲಿ- 61,400 ರೂ, ಹೈದರಾಬಾದ್- 68,100 ರೂ, ಕೊಲ್ಕತ್ತಾ- 61,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್