AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರದಲ್ಲಿ ಇಳಿಕೆ, ಹೆಚ್ಚಿದ ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ?

Gold Silver Price; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಇಲ್ಲಿದೆ ಮಾಹಿತಿ.

Gold Price Today: ಚಿನ್ನದ ದರದಲ್ಲಿ ಇಳಿಕೆ, ಹೆಚ್ಚಿದ ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ?
ಚಿನ್ನದ ಬೆಲೆ Image Credit source: Zee News
TV9 Web
| Edited By: |

Updated on: Nov 05, 2022 | 5:30 AM

Share

Gold Silver Price on 5 November 2022 | ಬೆಂಗಳೂರು: ಕಳೆದ ಒಂದು ವಾರದ ಅವಧಿಯಿಂದ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಏರಿಳಿತ ಸಹಜವಾಗಿದೆ. ಚಿನ್ನ (Gold Price) ಹಾಗೂ ಬೆಳ್ಳಿ (Silver Price) ದರಗಳಲ್ಲಿ ಸದಾ ಏರಿಳಿತ ವರದಿಯಾಗಿದೆ. ಈ ಮಧ್ಯೆ, ವಾರದ ವಹಿವಾಟಿನ ಅಂತ್ಯದಲ್ಲಿ ಷೇರುಪೇಟೆ ಚೇತರಿಕೆ ದಾಖಲಿಸಿದೆ. ರೂಪಾಯಿ ಮೌಲ್ಯವೂ ವೃದ್ಧಿಯಾಗಿದೆ. ಕಚ್ಚಾ ತೈಲದ ದರದಲ್ಲಿಯೂ ಹೆಚ್ಚಳವಾಗಿದೆ. ಈ ಎಲ್ಲ ಅಂಶಗಳು ಚಿನಿವಾರ ಪೇಟೆಯ ಮೇಲೂ ಪರಿಣಾಮ ಬೀರಿದೆ. ಇಂದು ಚಿನ್ನದ ದರದಲ್ಲಿ ತುಸು ಇಳಿಕೆಯಾಗಿದ್ದರೆ, ಬೆಳ್ಳಿ ದರ ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 600 ರೂ. ಇಳಿಕೆಯಾಗಿ 46,100 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 660 ರೂ. ಇಳಿಕೆಯಾಗಿ 50,290 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 1900 ರೂ. ಹೆಚ್ಚಾಗಿ 60,000 ರೂಪಾಯಿ ಆಗಿದೆ.

ಇದನ್ನೂ ಓದಿ
Image
Personal Loan: ವೈಯಕ್ತಿಕ ಸಾಲದ ಅರ್ಹತೆ ಹೆಚ್ಚಿಸಿಕೊಳ್ಳಲು ಇಲ್ಲಿವೆ 4 ಸರಳ ವಿಧಾನ
Image
Amazon Hiring: ಉದ್ಯೋಗಾಕಾಂಕ್ಷಿಗಳಿಗೆ ನಿರಾಸೆ; ನೇಮಕಾತಿ ಮುಂದೂಡಿಕೆ ಘೋಷಿಸಿದ ಅಮೆಜಾನ್
Image
EPFO Amendment: ಇಪಿಎಫ್​ಒ 2014ರ ತಿದ್ದುಪಡಿ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಹೆಚ್ಚು ಪಿಂಚಣಿ ಬಯಸಿದ್ದವರಿಗೆ ನಿರಾಸೆ
Image
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಬಾಕಿ ಇರುವ ತುಟ್ಟಿಭತ್ಯೆ 3 ಕಂತಿನಲ್ಲಿ ನೀಡುವ ನಿರೀಕ್ಷೆ

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,170 ರೂ. ಮುಂಬೈ- 46,100 ರೂ, ದೆಹಲಿ- 46,250 ರೂ, ಕೊಲ್ಕತ್ತಾ- 46,100 ರೂ, ಬೆಂಗಳೂರು- 46,150 ರೂ, ಹೈದರಾಬಾದ್- 46,100 ರೂ, ಕೇರಳ- 46,100 ರೂ, ಪುಣೆ- 46,130 ರೂ, ಮಂಗಳೂರು- 46,150 ರೂ, ಮೈಸೂರು- 46,150 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,460 ರೂ, ಮುಂಬೈ- 50,290 ರೂ, ದೆಹಲಿ- 51,440 ರೂ, ಕೊಲ್ಕತ್ತಾ- 50,290 ರೂ, ಬೆಂಗಳೂರು- 51,340 ರೂ, ಹೈದರಾಬಾದ್- 50,290 ರೂ, ಕೇರಳ- 50,290 ರೂ, ಪುಣೆ- 50,320 ರೂ, ಮಂಗಳೂರು- 50,340 ರೂ, ಮೈಸೂರು- 50,340 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 64,400 ರೂ, ಮೈಸೂರು- 64,400 ರೂ., ಮಂಗಳೂರು- 64,400 ರೂ., ಮುಂಬೈ- 60,000 ರೂ, ಚೆನ್ನೈ- 64,400 ರೂ, ದೆಹಲಿ- 60,000 ರೂ, ಹೈದರಾಬಾದ್- 64,400 ರೂ, ಕೊಲ್ಕತ್ತಾ- 60,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ