AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಮತ್ತೆ ಏರಿಕೆ ಹಾದಿಯಲ್ಲಿ ಚಿನ್ನ, ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಇಲ್ಲಿದೆ ಮಾಹಿತಿ.

Gold Price Today: ಮತ್ತೆ ಏರಿಕೆ ಹಾದಿಯಲ್ಲಿ ಚಿನ್ನ, ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನದ ಬೆಲೆ
Follow us
TV9 Web
| Updated By: Ganapathi Sharma

Updated on: Nov 06, 2022 | 5:30 AM

Gold Silver Price on 6 November 2022 | ಬೆಂಗಳೂರು: ವಾರದಾದ್ಯಂತ ಏರಿಳಿತದಿಂದ ಕೂಡಿದ್ದ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಇದೀಗ ಮತ್ತೆ ಏರಿಕೆಯ ಲಕ್ಷಣ ಕಾಣಿಸತೊಡಗಿದೆ. ವಾರಾಂತ್ಯದಲ್ಲಿ ಷೇರುಪೇಟೆ ಉತ್ತಮ ವಹಿವಾಟು ದಾಖಲಿಸಿರುವುದು, ರೂಪಾಯಿ ಮೌಲ್ಯವೂ ವೃದ್ಧಿಯಾಗಿರುವುದು, ವಿದೇಶಿ ವಿನಿಮಯ ಮೀಸಲು 53,108 ಡಾಲರ್​​ಗೆ ಹೆಚ್ಚಳವಾಗಿರುವುದು ಚಿನಿವಾರ ಪೇಟೆಯ ಮೇಲೂ ಪರಿಣಾಮ ಬೀರಿದೆ. ಇಂದು ಚಿನ್ನ (Gold Price) ಹಾಗೂ ಬೆಳ್ಳಿ ದರದಲ್ಲಿ (Silver Price) ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 900 ರೂ. ಹೆಚ್ಚಾಗಿ 47,000 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 990 ರೂ. ಹೆಚ್ಚಾಗಿ 51,280 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 500 ರೂ. ಹೆಚ್ಚಾಗಿ 60,500 ರೂಪಾಯಿ ಆಗಿದೆ.

ಇದನ್ನೂ ಓದಿ
Image
SBI Quarter Results: ಎಸ್​ಬಿಐ ನಿವ್ವಳ ಲಾಭದಲ್ಲಿ ಭಾರಿ ಹೆಚ್ಚಳ; ಆದಾಯದಲ್ಲಿಯೂ ಜಿಗಿತ
Image
Tata Motors: ಟಾಟಾ ಗ್ರಾಹಕರಿಗೆ ಶಾಕ್; ಪ್ರಯಾಣಿಕ ವಾಹನಗಳ ದರ ಹೆಚ್ಚಿಸಿದ ಟಾಟಾ ಮೋಟಾರ್ಸ್
Image
ಇನ್ವೆಸ್ಟ್ ಕರ್ನಾಟಕ-2022: ರಾಜ್ಯಕ್ಕೆ ಹರಿದು ಬಂತು 9.82 ಲಕ್ಷ ಕೋಟಿ; 6 ಲಕ್ಷ ಉದ್ಯೋಗ ಸೃಷ್ಟಿ
Image
ಟ್ವಿಟರ್​ಗೆ ಪ್ರತಿ ದಿನ 40 ಲಕ್ಷ ಡಾಲರ್ ನಷ್ಟ; ಸಿಬ್ಬಂದಿ ವಜಾ ಸಮರ್ಥಿಸಿದ ಎಲಾನ್​ ಮಸ್ಕ್

ಇದನ್ನೂ ಓದಿ: Gold Price Today: ಚಿನ್ನದ ದರದಲ್ಲಿ ಇಳಿಕೆ, ಹೆಚ್ಚಿದ ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ?

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,700 ರೂ. ಮುಂಬೈ- 47,000 ರೂ, ದೆಹಲಿ- 47,150 ರೂ, ಕೊಲ್ಕತ್ತಾ- 47,000 ರೂ, ಬೆಂಗಳೂರು- 47,050 ರೂ, ಹೈದರಾಬಾದ್- 47,000 ರೂ, ಕೇರಳ- 47,000 ರೂ, ಪುಣೆ- 47,030 ರೂ, ಮಂಗಳೂರು- 47,050 ರೂ, ಮೈಸೂರು- 47,050 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 52,040 ರೂ, ಮುಂಬೈ- 51,280 ರೂ, ದೆಹಲಿ- 51,440 ರೂ, ಕೊಲ್ಕತ್ತಾ- 51,280 ರೂ, ಬೆಂಗಳೂರು- 51,330 ರೂ, ಹೈದರಾಬಾದ್- 51,280 ರೂ, ಕೇರಳ- 51,280 ರೂ, ಪುಣೆ- 51,310 ರೂ, ಮಂಗಳೂರು- 51,330 ರೂ, ಮೈಸೂರು- 51,330 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 60,500 ರೂ, ಮೈಸೂರು- 66,300 ರೂ., ಮಂಗಳೂರು- 66,300 ರೂ., ಮುಂಬೈ- 60,500 ರೂ, ಚೆನ್ನೈ- 66,300 ರೂ, ದೆಹಲಿ- 60,500 ರೂ, ಹೈದರಾಬಾದ್- 66,300 ರೂ, ಕೊಲ್ಕತ್ತಾ- 60,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ