Gold Price Today: ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿ ನೀಡಲಾಗಿದೆ.

Gold Price Today: ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ
ಚಿನ್ನದ ಬೆಲೆ Image Credit source: Live Mint
Follow us
TV9 Web
| Updated By: Ganapathi Sharma

Updated on: Nov 08, 2022 | 5:30 AM

Gold Silver Price on 8 November 2022 | ಬೆಂಗಳೂರು: ಕಳೆದ ವಾರದ ವಹಿವಾಟಿನಲ್ಲಿ ಏರಿಕೆಯ ಸೂಚನೆ ನೀಡಿದ್ದ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ವಾರದ ಆರಂಭದಲ್ಲಿ ಮತ್ತೆ ಕುಸಿತ ಕಂಡುಬಂದಿದೆ. ಷೇರುಪೇಟೆಯಲ್ಲಿ ಉತ್ತಮ ವಹಿವಾಟು, ರೂಪಾಯಿ ಮೌಲ್ಯದಲ್ಲಿ ಗಣನೀಯ ಚೇತರಿಕೆಯ ನಡುವೆ ಚಿನ್ನ (Gold Price) ಹಾಗೂ ಬೆಳ್ಳಿ ದರದಲ್ಲಿ (Silver Price) ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 46,900 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 120 ರೂ. ಇಳಿಕೆಯಾಗಿ 51,160 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂ. ಇಳಿಕೆಯಾಗಿ 60,400 ರೂಪಾಯಿ ಆಗಿದೆ.

ಇದನ್ನೂ ಓದಿ
Image
Petrol Price on November 7: ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ಕುಸಿತವಾಗಿಲ್ಲ ಪೆಟ್ರೋಲ್, ಡೀಸೆಲ್ ದರ
Image
ನೋಟು ಅಮಾನ್ಯೀಕರಣದ 6 ವರ್ಷಗಳ ನಂತರವೂ ಜನರಲ್ಲಿರುವ ನಗದು ₹ 30.88 ಲಕ್ಷ ಕೋಟಿ
Image
Personal Finance: ಮನಿ9 ಭಾರತದ ಮೊದಲ ಮತ್ತು ಅತಿದೊಡ್ಡ ಸ್ವತಂತ್ರ ಪರ್ಸನಲ್ ಫೈನಾನ್ಸ್​ ಸಮೀಕ್ಷೆಯ ಅವಲೋಕನ
Image
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ; ನ. 7ರಿಂದ 1 ವಾರದೊಳಗೆ 5 ದಿನ ಬ್ಯಾಂಕ್​ಗಳಿಗೆ ರಜೆ

ಇದನ್ನೂ ಓದಿ: Gold Price Today: ಮತ್ತೆ ಏರಿಕೆ ಹಾದಿಯಲ್ಲಿ ಚಿನ್ನ, ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,750 ರೂ. ಮುಂಬೈ- 46,900 ರೂ, ದೆಹಲಿ- 47,050 ರೂ, ಕೊಲ್ಕತ್ತಾ- 46,900 ರೂ, ಬೆಂಗಳೂರು- 46,950 ರೂ, ಹೈದರಾಬಾದ್- 46,900 ರೂ, ಕೇರಳ- 46,900 ರೂ, ಪುಣೆ- 46,930 ರೂ, ಮಂಗಳೂರು- 46,950 ರೂ, ಮೈಸೂರು- 46,950 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 52,100 ರೂ, ಮುಂಬೈ- 51,160 ರೂ, ದೆಹಲಿ- 51,330 ರೂ, ಕೊಲ್ಕತ್ತಾ- 51,160 ರೂ, ಬೆಂಗಳೂರು- 51,210 ರೂ, ಹೈದರಾಬಾದ್- 51,160 ರೂ, ಕೇರಳ- 51,160 ರೂ, ಪುಣೆ- 51,190 ರೂ, ಮಂಗಳೂರು- 51,210 ರೂ, ಮೈಸೂರು- 51,210 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 66,300 ರೂ, ಮೈಸೂರು- 66,300 ರೂ., ಮಂಗಳೂರು- 66,300 ರೂ., ಮುಂಬೈ- 60,400 ರೂ, ಚೆನ್ನೈ- 66,300 ರೂ, ದೆಹಲಿ- 60,400 ರೂ, ಹೈದರಾಬಾದ್- 66,300 ರೂ, ಕೊಲ್ಕತ್ತಾ- 60,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ