AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಮಾರ್ಚ್ 7ರ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿ ತಿಳಿಯಿರಿ

Silver Price Today: ಇಂದು (ಮಾರ್ಚ್ 7, ಸೋಮವಾರ) ಚಿನ್ನ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

Gold Price Today: ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಮಾರ್ಚ್ 7ರ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 07, 2022 | 8:53 AM

Share

ಏರಿಕೆ ಕಂಡಿದ್ದ ಚಿನ್ನದ ದರ (Gold Rate) ಭಾರತದಲ್ಲಿ ಇಂದು ಸ್ಥಿರತೆ ಕಾಯ್ದುಕೊಂಡಿದೆ. ಕಳೆದ ಎರಡು ದಿನಗಳಿಂದ 24 ಕ್ಯಾರೆಟ್ ಚಿನ್ನಕ್ಕೆ 10 ಗ್ರಾಂಗೆ 760 ರೂ. ಹೆಚ್ಚಳವಾಗುವ ಮೂಲಕ ಬಂಗಾರದ ಬೆಲೆ (Gold Price) ಏರುಗತಿಯಲ್ಲಿ ಸಾಗಿತ್ತು. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿತ್ತು. ಚಿನ್ನ ಮಾತ್ರವಲ್ಲದೆ ಬೆಳ್ಳಿ ಬೆಲೆಯಲ್ಲೂ (Silver Price) ಏರಿಕೆ ಆಗಿತ್ತು. ಆದರೆ, ಇಂದು (ಮಾರ್ಚ್ 7, ಸೋಮವಾರ) ಚಿನ್ನ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ 2 ದಿನಗಳಿಂದ ಹೆಚ್ಚುತ್ತಲೇ ಇದ್ದು ಇಂದು ಯಾವುದೇ ಏರಿಕೆ ಅಥವಾ ಇಳಿಕೆ ಆಗಿಲ್ಲ. ಇಂದು ಚಿನ್ನದ ಬೆಲೆ 48,400 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,040 ರೂ. ಇದ್ದುದು 52,800 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,700 ರೂ, ಮುಂಬೈ- 48,400 ರೂ, ದೆಹಲಿ- 48,400 ರೂ, ಕೊಲ್ಕತ್ತಾ- 48,400 ರೂ, ಬೆಂಗಳೂರು- 48,400 ರೂ, ಹೈದರಾಬಾದ್- 48,400 ರೂ, ಕೇರಳ- 48,400 ರೂ, ಪುಣೆ- 48,450 ರೂ, ಮಂಗಳೂರು- 48,400 ರೂ, ಮೈಸೂರು- 48,400 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 54,220 ರೂ, ಮುಂಬೈ- 52,800 ರೂ, ದೆಹಲಿ- 52,800 ರೂ, ಕೊಲ್ಕತ್ತಾ- 52,800 ರೂ, ಬೆಂಗಳೂರು- 52,800 ರೂ, ಹೈದರಾಬಾದ್- 52,800 ರೂ, ಕೇರಳ- 52,800 ರೂ, ಪುಣೆ- 52,850 ರೂ, ಮಂಗಳೂರು- 52,800 ರೂ, ಮೈಸೂರು- 52,800 ರೂ. ಇದೆ.

ಇಂದಿನ ಬೆಳ್ಳಿಯ ದರ: ಭಾರತದಲ್ಲಿ 1 ಕೆಜಿ ಬೆಳ್ಳಿ ದರ 68,000 ರೂ. ಇದ್ದುದು 70,000 ರೂ. ಏರಿಕೆ ಆಗಿತ್ತು. ಇಂದು ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 73,400 ರೂ, ಮೈಸೂರು- 73,400 ರೂ., ಮಂಗಳೂರು- 73,400 ರೂ., ಮುಂಬೈ- 70,000 ರೂ, ಚೆನ್ನೈ- 73,400 ರೂ, ದೆಹಲಿ- 70,000 ರೂ, ಹೈದರಾಬಾದ್- 73,400 ರೂ, ಕೊಲ್ಕತ್ತಾ- 70,000 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನ ಕೊಳ್ಳುವವರಿಗೆ ದೊಡ್ಡ ಶಾಕ್; ಬೆಳ್ಳಿ ಬೆಲೆಯೂ 2,200 ರೂ. ಏರಿಕೆ

ಇದನ್ನೂ ಓದಿ: Gold Price Today: ಹೆಚ್ಚುತ್ತಲೇ ಇದೆ ಚಿನ್ನದ ಬೆಲೆ; 700 ರೂ. ಏರಿಕೆ ಕಂಡ ಬೆಳ್ಳಿ ದರ

Published On - 8:52 am, Mon, 7 March 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ