Gold Price Today: ಚಿನ್ನದ ದರ ತುಸು ಇಳಿಕೆ, ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ

Gold Silver Price: ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold Price Today: ಚಿನ್ನದ ದರ ತುಸು ಇಳಿಕೆ, ಯಥಾಸ್ಥಿತಿ ಕಾಯ್ದುಕೊಂಡ ಬೆಳ್ಳಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Digi Tech Desk

Updated on: Nov 01, 2022 | 5:30 AM

Gold Silver Price on 1 November 2022 | ಬೆಂಗಳೂರು: ದೇಶದ ಷೇರು ಮಾರುಕಟ್ಟೆ ಕಳೆದ ಮೂರು ವಾರಗಳಿಂದ ಗಳಿಕೆಯ ಓಟ ಮುಂದುವರಿಸುತ್ತಿದ್ದು, ಸಾರ್ವಕಾಲಿಕ ಕುಸಿತ ಕಂಡಿದ್ದ ರೂಪಾಯಿ ಮೌಲ್ಯವೂ ತುಸು ಚೇತರಿಕೆಯ ಭರವಸೆ ನೀಡಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಚಿನ್ನ (Gold Price) ಹಾಗೂ ಬೆಳ್ಳಿಯ ದರವೂ (Silver Price) ತುಸು ಏರಿಳಿಕೆಗಳ ಮೂಲಕ ತಕ್ಕಮಟ್ಟಿನ ಸ್ಥಿರತೆ ಕಾಯ್ದುಕೊಂಡಿವೆ. ಬುಲಿಯನ್ ಮಾರುಕಟ್ಟೆಯಲ್ಲಿಂದು (Bullion Market) ಚಿನ್ನದ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದರೆ, ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಇಳಿಕೆಯಾಗಿ 46,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಇಳಿಕೆಯಾಗಿ 50,840 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 57,500 ರೂಪಾಯಿ ಆಗಿದೆ.

ಇದನ್ನೂ ಓದಿ
Image
World Savings Day 2022: ವಿಶ್ವ ಉಳಿತಾಯ ದಿನ; ಮಹತ್ವ, ಇತಿಹಾಸ, ಧ್ಯೇಯದ ಬಗ್ಗೆ ಇಲ್ಲಿದೆ ವಿವರ
Image
ವೈರಸ್ ದಾಳಿ; ಎಸ್​​ಬಿಐ ಸೇರಿ 18 ಬ್ಯಾಂಕ್​ಗಳ ಗ್ರಾಹಕರ ದತ್ತಾಂಶ ಅಪಾಯದಲ್ಲಿ
Image
FD Rates: ಎಫ್​ಡಿ ಬಡ್ಡಿ ದರ ಹೆಚ್ಚಳ; ವಿವಿಧ ಬ್ಯಾಂಕ್​ಗಳ ಎಫ್​ಡಿ ದರ ವಿವರ ಇಲ್ಲಿದೆ
Image
LIC Saral Pension Plan: 1 ಲಕ್ಷ ರೂ. ವಾರ್ಷಿಕ ಪಿಂಚಣಿ ಪಡೆಯಲು ನೀವೆಷ್ಟು ಹೂಡಿಕೆ ಮಾಡಬೇಕು?

ಇದನ್ನೂ ಓದಿ: Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,150 ರೂ. ಮುಂಬೈ- 46,600 ರೂ, ದೆಹಲಿ- 46,750 ರೂ, ಕೊಲ್ಕತ್ತಾ- 46,600 ರೂ, ಬೆಂಗಳೂರು- 46,650 ರೂ, ಹೈದರಾಬಾದ್- 46,600 ರೂ, ಕೇರಳ- 46,600 ರೂ, ಪುಣೆ- 46,630 ರೂ, ಮಂಗಳೂರು- 46,650 ರೂ, ಮೈಸೂರು- 46,650 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,440 ರೂ, ಮುಂಬೈ- 50,840 ರೂ, ದೆಹಲಿ- 50,990 ರೂ, ಕೊಲ್ಕತ್ತಾ- 50,840 ರೂ, ಬೆಂಗಳೂರು- 50,910 ರೂ, ಹೈದರಾಬಾದ್- 50,840 ರೂ, ಕೇರಳ- 50,840 ರೂ, ಪುಣೆ- 50,870 ರೂ, ಮಂಗಳೂರು- 50,910 ರೂ, ಮೈಸೂರು- 50,910 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 57,500 ರೂ, ಮೈಸೂರು- 63,000 ರೂ., ಮಂಗಳೂರು- 63,000 ರೂ., ಮುಂಬೈ- 57,500 ರೂ, ಚೆನ್ನೈ- 63,000 ರೂ, ದೆಹಲಿ- 57,500 ರೂ, ಹೈದರಾಬಾದ್- 63,000 ರೂ, ಕೊಲ್ಕತ್ತಾ- 57,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್