AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 7ರ ಮಂಗಳವಾರದ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮಖ ನಗರಗಳಾದ ಬೆಂಗಳೂರು, ಪುಣೆ, ಮುಂಬೈ, ದೆಹಲಿ ಸೇರಿ ಇತರೆಡೆಗಳಲ್ಲಿ ಜೂನ್ 7ನೇ ತಾರೀಕಿನ ಮಂಗಳವಾರದ ಚಿನ್ನ-ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 7ರ ಮಂಗಳವಾರದ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 07, 2022 | 8:17 PM

Share

ಬೆಲೆಬಾಳುವ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿ ದರ ಜೂನ್ 7, 2022ರ ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿ ಇಲ್ಲಿದೆ. ಹೂಡಿಕೆಯೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇವತ್ತಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಮೈಸೂರು: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಮಂಗಳೂರು: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಚೆನ್ನೈ: 47,720 ರೂ. (22 ಕ್ಯಾರೆಟ್), 52,060 ರೂ. (24 ಕ್ಯಾರೆಟ್)

ಮುಂಬೈ: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ದೆಹಲಿ: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಹೈದರಾಬಾದ್: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಕೇರಳ: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಪುಣೆ: 47,700 ರೂ. (22 ಕ್ಯಾರೆಟ್), 52,030 ರೂ. (24 ಕ್ಯಾರೆಟ್)

ಜೈಪುರ್: 47,750 ರೂ. (22 ಕ್ಯಾರೆಟ್), 52,080 ರೂ. (24 ಕ್ಯಾರೆಟ್)

ಮದುರೈ: 47,720 ರೂ. (22 ಕ್ಯಾರೆಟ್), 52,060 ರೂ. (24 ಕ್ಯಾರೆಟ್)

ವಿಜಯವಾಡ: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,600 ರೂ. (22 ಕ್ಯಾರೆಟ್), 51,930 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 67,700 ರೂ.

ಮೈಸೂರು: 67,700 ರೂ.

ಮಂಗಳೂರು: 67,700 ರೂ.

ಚೆನ್ನೈ: 67,700

ಮುಂಬೈ: 61,900

ದೆಹಲಿ: 61,900

ಕೋಲ್ಕತ್ತಾ: 61,900

ಹೈದರಾಬಾದ್: 67,700

ಕೇರಳ: 67,700

ಪುಣೆ: 61,900

ಜೈಪುರ್: 61,900

ಮದುರೈ: 67,700

ವಿಜಯವಾಡ: 67,700

ವಿಶಾಖಪಟ್ಟಣ: 67,700

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Published On - 8:17 pm, Tue, 7 June 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್