AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 18ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಬೆಂಗಳೂರು, ಪುಣೆ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಮೇ 18ನೇ ತಾರೀಕಿನ ಬುಧವಾರದಂದು ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 18ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 18, 2022 | 7:18 PM

Share

ಬೆಲೆಬಾಳುವ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿಯ ದರ ಮೇ 18, 2022ರ ಬುಧವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿ ಇಲ್ಲಿದೆ. ಹೂಡಿಕೆ ಉದ್ದೇಶಕ್ಕೋ ಅಥವಾ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರವನ್ನು ಮಾಡುವುದಕ್ಕೆ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ಮೈಸೂರು: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ಮಂಗಳೂರು: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ಚೆನ್ನೈ: 47,280 ರೂ. (22 ಕ್ಯಾರೆಟ್), 51,580 ರೂ. (24 ಕ್ಯಾರೆಟ್)

ಮುಂಬೈ: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ದೆಹಲಿ: 46,100 ರೂ. (22 ಕ್ಯಾರೆಟ್), 50,790 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ಹೈದರಾಬಾದ್: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ಕೇರಳ: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ಪುಣೆ: 46,180 ರೂ. (22 ಕ್ಯಾರೆಟ್), 50,370 ರೂ. (24 ಕ್ಯಾರೆಟ್)

ಜೈಪುರ್: 46,250 ರೂ. (22 ಕ್ಯಾರೆಟ್), 50,440 ರೂ. (24 ಕ್ಯಾರೆಟ್)

ಮದುರೈ: 47,280 ರೂ. (22 ಕ್ಯಾರೆಟ್), 51,580 ರೂ. (24 ಕ್ಯಾರೆಟ್)

ವಿಜಯವಾಡ: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,100 ರೂ. (22 ಕ್ಯಾರೆಟ್), 50,290 ರೂ. (24 ಕ್ಯಾರೆಟ್)

ಇದನ್ನೂ ಓದಿ: Taxation On Gold Investments: ಚಿನ್ನದ ಮೇಲಿನ ಹೂಡಿಕೆಗೆ ತೆರಿಗೆ ಲೆಕ್ಕಾಚಾರ ಹೇಗೆ?

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 65,100 ರೂ.

ಮೈಸೂರು: 65,100 ರೂ.

ಮಂಗಳೂರು: 65,100 ರೂ.

ಚೆನ್ನೈ: 65,100

ಮುಂಬೈ: 60,780

ದೆಹಲಿ: 60,780

ಕೋಲ್ಕತ್ತಾ: 60,780

ಹೈದರಾಬಾದ್: 65,100

ಕೇರಳ: 65,100

ಪುಣೆ: 60,780

ಜೈಪುರ್: 60,780

ಮದುರೈ: 65,100

ವಿಜಯವಾಡ: 65,100

ವಿಶಾಖಪಟ್ಟಣ: 65,100

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!