AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ಬೆಂಗಳೂರು, ದೆಹಲಿ, ಮುಂಬೈ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 2ರ ಚಿನ್ನ- ಬೆಳ್ಳಿ ದರ ಇಲ್ಲಿದೆ

ಜುಲೈ 2ನೇ ತಾರೀಕಿನ ಶನಿವಾರದಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ- ಬೆಳ್ಳಿ ದರ ಎಷ್ಟಿತ್ತು ಎಂಬ ಬಗ್ಗೆ ಮಾಹಿತಿ ಈ ಲೇಖನದಲ್ಲಿದೆ.

Gold- Silver Price: ಬೆಂಗಳೂರು, ದೆಹಲಿ, ಮುಂಬೈ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜುಲೈ 2ರ ಚಿನ್ನ- ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 02, 2022 | 10:41 PM

Share

ಚಿನ್ನ ಹಾಗೂ ಬೆಳ್ಳಿ ದರ ಜುಲೈ 1, 2022ರ ಶುಕ್ರವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರವನ್ನು ಮಾಡುವುದಕ್ಕೆ ಈ ಲೇಖನದಿಂದ ನೆರವಾಗಲಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 48,050 ರೂ. (22 ಕ್ಯಾರೆಟ್), 52,420 ರೂ. (24 ಕ್ಯಾರೆಟ್)

ಮೈಸೂರು: 48,050 ರೂ. (22 ಕ್ಯಾರೆಟ್), 52,420 ರೂ. (24 ಕ್ಯಾರೆಟ್)

ಮಂಗಳೂರು: 48,050 ರೂ. (22 ಕ್ಯಾರೆಟ್), 52,420 ರೂ. (24 ಕ್ಯಾರೆಟ್)

ಚೆನ್ನೈ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ಮುಂಬೈ: 48,000 ರೂ. (22 ಕ್ಯಾರೆಟ್), 52,340 ರೂ. (24 ಕ್ಯಾರೆಟ್)

ದೆಹಲಿ: 48,100 ರೂ. (22 ಕ್ಯಾರೆಟ್), 52,400 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,000 ರೂ. (22 ಕ್ಯಾರೆಟ್), 52,340 ರೂ. (24 ಕ್ಯಾರೆಟ್)

ಹೈದರಾಬಾದ್: 48,000 ರೂ. (22 ಕ್ಯಾರೆಟ್), 52,340 ರೂ. (24 ಕ್ಯಾರೆಟ್)

ಕೇರಳ: 48,000 ರೂ. (22 ಕ್ಯಾರೆಟ್), 52,340 ರೂ. (24 ಕ್ಯಾರೆಟ್)

ಪುಣೆ: 48,050 ರೂ. (22 ಕ್ಯಾರೆಟ್), 52,390 ರೂ. (24 ಕ್ಯಾರೆಟ್)

ಜೈಪುರ್: 48,150 ರೂ. (22 ಕ್ಯಾರೆಟ್), 52,490 ರೂ. (24 ಕ್ಯಾರೆಟ್)

ಮದುರೈ: 47,850 ರೂ. (22 ಕ್ಯಾರೆಟ್), 52,200 ರೂ. (24 ಕ್ಯಾರೆಟ್)

ವಿಜಯವಾಡ: 48,000 ರೂ. (22 ಕ್ಯಾರೆಟ್), 52,340 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,000 ರೂ. (22 ಕ್ಯಾರೆಟ್), 52,340 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 63,500 ರೂ.

ಮೈಸೂರು: 63,500 ರೂ.

ಮಂಗಳೂರು: 63,500 ರೂ.

ಚೆನ್ನೈ: 63,500

ಮುಂಬೈ: 57,800

ದೆಹಲಿ: 57,800

ಕೋಲ್ಕತ್ತಾ: 57,800

ಹೈದರಾಬಾದ್: 63,500

ಕೇರಳ: 63,500

ಪುಣೆ: 57,800

ಜೈಪುರ್: 57,800

ಮದುರೈ: 63,500

ವಿಜಯವಾಡ: 63,500

ವಿಶಾಖಪಟ್ಟಣ: 63,500

(ಮೂಲ: Goodreturns.in)

ಇದನ್ನೂ ಓದಿ: Gold Purchase: ಗಟ್ಟಿ ಚಿನ್ನವೋ ಆಭರಣ ಚಿನ್ನವೋ ಖರೀದಿಗೆ ಯಾವುದು ಉತ್ತಮ? ಇಲ್ಲಿದೆ 10 ಪ್ರಶ್ನೆಗಳಿಗೆ ಆಭರಣ ಮಾರಾಟಗಾರರ ಉತ್ತರ

Published On - 10:32 pm, Sat, 2 July 22

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!