AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 9ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ

ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಜೂನ್ 9ನೇ ತಾರೀಕಿನ ಗುರುವಾರದಂದು ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 9ರ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 09, 2022 | 6:47 PM

Share

ಬೆಲೆಬಾಳುವ ಹಳದಿ ಲೋಹವಾದ ಚಿನ್ನ- ಬೆಳ್ಳಿ ದರ ಜೂನ್ 9, 2022ರ ಗುರುವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿ ಇಲ್ಲಿದೆ. ಹೂಡಿಕೆ ಕಾರಣವೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇವತ್ತಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಮೈಸೂರು: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಮಂಗಳೂರು: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಚೆನ್ನೈ: 48,060 ರೂ. (22 ಕ್ಯಾರೆಟ್), 52,430 ರೂ. (24 ಕ್ಯಾರೆಟ್)

ಮುಂಬೈ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ದೆಹಲಿ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಹೈದರಾಬಾದ್: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಕೇರಳ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಪುಣೆ: 47,800 ರೂ. (22 ಕ್ಯಾರೆಟ್), 52,360 ರೂ. (24 ಕ್ಯಾರೆಟ್)

ಜೈಪುರ್: 48,100 ರೂ. (22 ಕ್ಯಾರೆಟ್), 52,450 ರೂ. (24 ಕ್ಯಾರೆಟ್)

ಮದುರೈ: 48,060 ರೂ. (22 ಕ್ಯಾರೆಟ್), 52,430 ರೂ. (24 ಕ್ಯಾರೆಟ್)

ವಿಜಯವಾಡ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 68,000 ರೂ.

ಮೈಸೂರು: 68,000 ರೂ.

ಮಂಗಳೂರು: 68,000 ರೂ.

ಚೆನ್ನೈ: 68,000

ಮುಂಬೈ: 62,200

ದೆಹಲಿ: 62,200

ಕೋಲ್ಕತ್ತಾ: 62,200

ಹೈದರಾಬಾದ್: 68,000

ಕೇರಳ: 68,000

ಪುಣೆ: 62,200

ಜೈಪುರ್: 62,200

ಮದುರೈ: 68,000

ವಿಜಯವಾಡ: 68,000

ವಿಶಾಖಪಟ್ಟಣ: 68,000

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:Gold Purchase: ಗಟ್ಟಿ ಚಿನ್ನವೋ ಆಭರಣ ಚಿನ್ನವೋ ಖರೀದಿಗೆ ಯಾವುದು ಉತ್ತಮ? ಇಲ್ಲಿದೆ 10 ಪ್ರಶ್ನೆಗಳಿಗೆ ಆಭರಣ ಮಾರಾಟಗಾರರ ಉತ್ತರ

Published On - 6:47 pm, Thu, 9 June 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್