AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ದೇಶ ಪ್ರಮುಖ ನಗರಗಳಲ್ಲಿ ಜೂನ್ 20ರ ಸೋಮವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಇತರ ನಗರಗಳಲ್ಲಿ ಜೂನ್ 20ನೇ ತಾರೀಕಿನ ಸೋಮವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ.

Gold- Silver Price: ದೇಶ ಪ್ರಮುಖ ನಗರಗಳಲ್ಲಿ ಜೂನ್ 20ರ ಸೋಮವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 20, 2022 | 6:00 PM

Share

ಚಿನ್ನ ಹಾಗೂ ಬೆಳ್ಳಿಯ ದರ ಜೂನ್ 20, 2022ರ ಸೋಮವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,780 ರೂ. (22 ಕ್ಯಾರೆಟ್), 52,110 ರೂ. (24 ಕ್ಯಾರೆಟ್)

ಮೈಸೂರು: 47,780 ರೂ. (22 ಕ್ಯಾರೆಟ್), 52,110 ರೂ. (24 ಕ್ಯಾರೆಟ್)

ಮಂಗಳೂರು: 47,780 ರೂ. (22 ಕ್ಯಾರೆಟ್), 52,110 ರೂ. (24 ಕ್ಯಾರೆಟ್)

ಚೆನ್ನೈ: 47,850 ರೂ. (22 ಕ್ಯಾರೆಟ್), 52,190 ರೂ. (24 ಕ್ಯಾರೆಟ್)

ಮುಂಬೈ: 47,750 ರೂ. (22 ಕ್ಯಾರೆಟ್), 52,080 ರೂ. (24 ಕ್ಯಾರೆಟ್)

ದೆಹಲಿ: 47,780 ರೂ. (22 ಕ್ಯಾರೆಟ್), 52,110 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,780 ರೂ. (22 ಕ್ಯಾರೆಟ್), 52,110 ರೂ. (24 ಕ್ಯಾರೆಟ್)

ಹೈದರಾಬಾದ್: 47,750 ರೂ. (22 ಕ್ಯಾರೆಟ್), 52,080 ರೂ. (24 ಕ್ಯಾರೆಟ್)

ಕೇರಳ: 47,750 ರೂ. (22 ಕ್ಯಾರೆಟ್), 52,080 ರೂ. (24 ಕ್ಯಾರೆಟ್)

ಪುಣೆ: 47,800 ರೂ. (22 ಕ್ಯಾರೆಟ್), 52,130 ರೂ. (24 ಕ್ಯಾರೆಟ್)

ಜೈಪುರ್: 47,900 ರೂ. (22 ಕ್ಯಾರೆಟ್), 52,260 ರೂ. (24 ಕ್ಯಾರೆಟ್)

ಮದುರೈ: 47,850 ರೂ. (22 ಕ್ಯಾರೆಟ್), 52,190 ರೂ. (24 ಕ್ಯಾರೆಟ್)

ವಿಜಯವಾಡ: 47,750 ರೂ. (22 ಕ್ಯಾರೆಟ್), 52,080 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,750 ರೂ. (22 ಕ್ಯಾರೆಟ್), 52,080 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 66,300 ರೂ.

ಮೈಸೂರು: 66,300 ರೂ.

ಮಂಗಳೂರು: 66,300 ರೂ.

ಚೆನ್ನೈ: 66,300

ಮುಂಬೈ: 61,000

ದೆಹಲಿ: 61,000

ಕೋಲ್ಕತ್ತಾ: 61,000

ಹೈದರಾಬಾದ್: 66,300

ಕೇರಳ: 66,300

ಪುಣೆ: 61,000

ಜೈಪುರ್: 61,000

ಮದುರೈ: 66,300

ವಿಜಯವಾಡ: 66,300

ವಿಶಾಖಪಟ್ಟಣ: 66,300

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Gold Buying Tips: ಚಿನ್ನವನ್ನು ಖರೀದಿಸುತ್ತಿದ್ದೀರಾ? ಹಾಗಿದ್ದರೆ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು