AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 13ರ ಶುಕ್ರವಾರದ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ದೆಹಲಿ, ಪುಣೆ, ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಮೇ 13ನೇ ತಾರೀಕಿನ ಶುಕ್ರವಾರದ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 13ರ ಶುಕ್ರವಾರದ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 13, 2022 | 8:24 PM

Share

ಬೆಲೆಬಾಳುವ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿಯ ದರ ಮೇ 13, 2022ರ ಶುಕ್ರವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಉದ್ದೇಶಕ್ಕೋ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರವನ್ನು ಮಾಡುವುದಕ್ಕೆ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಮೈಸೂರು: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಮಂಗಳೂರು: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಚೆನ್ನೈ: 47,640 ರೂ. (22 ಕ್ಯಾರೆಟ್), 51,970 ರೂ. (24 ಕ್ಯಾರೆಟ್)

ಮುಂಬೈ: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ದೆಹಲಿ: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಹೈದರಾಬಾದ್: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಕೇರಳ: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಪುಣೆ: 46,480 ರೂ. (22 ಕ್ಯಾರೆಟ್), 50,700 ರೂ. (24 ಕ್ಯಾರೆಟ್)

ಜೈಪುರ್: 46,600 ರೂ. (22 ಕ್ಯಾರೆಟ್), 50,820 ರೂ. (24 ಕ್ಯಾರೆಟ್)

ಮದುರೈ: 47,640 ರೂ. (22 ಕ್ಯಾರೆಟ್), 51,970 ರೂ. (24 ಕ್ಯಾರೆಟ್)

ವಿಜಯವಾಡ: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,450 ರೂ. (22 ಕ್ಯಾರೆಟ್), 50,670 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 63,400 ರೂ.

ಮೈಸೂರು: 63,400 ರೂ.

ಮಂಗಳೂರು: 63,400 ರೂ.

ಚೆನ್ನೈ: 63,400

ಮುಂಬೈ: 58,700

ದೆಹಲಿ: 58,700

ಕೋಲ್ಕತ್ತಾ: 63,400

ಹೈದರಾಬಾದ್: 63,400

ಕೇರಳ: 58,700

ಪುಣೆ: 58,700

ಜೈಪುರ್: 58,700

ಮದುರೈ: 63,400

ವಿಜಯವಾಡ: 63,400

ವಿಶಾಖಪಟ್ಟಣ: 63,400

(ಮೂಲ: Goodreturns.in)

ಇನ್ನೂ ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Gold Purchase: ಗಟ್ಟಿ ಚಿನ್ನವೋ ಆಭರಣ ಚಿನ್ನವೋ ಖರೀದಿಗೆ ಯಾವುದು ಉತ್ತಮ? ಇಲ್ಲಿದೆ 10 ಪ್ರಶ್ನೆಗಳಿಗೆ ಆಭರಣ ಮಾರಾಟಗಾರರ ಉತ್ತರ

Follow Us
TV9 Web
TV9 Web

TV9 Kannada

Read More
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!