AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಗ್ರಾಹಕರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಇಳಿಕೆ, ಆಭರಣ ಖರೀದಿಸುವುದಾದರೆ ಯೋಚಿಸಿ

Gold Price Today: ಕಳೆದ ಎರಡು ದಿನಗಳಿಂದ ಏರುತ್ತಲೇ ಇದ್ದ ಚಿನ್ನ ಇಂದು ಇಳಿಕೆ ಆಗಿರುವುದು ಗ್ರಾಹಕರಿಗೆ ಖುಷಿ ನೀಡುವ ವಿಚಾರ. ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ಸಂಪೂರ್ಣ ವಿವರ ಈ ಕೆಳಗಿನಂತಿದೆ.

Gold Rate Today: ಗ್ರಾಹಕರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಇಳಿಕೆ, ಆಭರಣ ಖರೀದಿಸುವುದಾದರೆ ಯೋಚಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 26, 2021 | 8:50 AM

Share

Gold Silver Price Today | ಬೆಂಗಳೂರು: ಚಿನ್ನಾಭರಣ ಅಂದಾಕ್ಷಣ ಮನಸ್ಸಿಗೆ ಖುಷಿಯೋ ಖುಷಿ. ರಾಶಿ ರಾಶಿ ಗಟ್ಟಲೆ ಆಭರಣಗಳಿದ್ದರೂ ಸಹ ಅಂಗಡಿ ಮುಂದೆ ಹೋದಾಕ್ಷಣ ಇದೊಂದು ಹೊಸ ಡಿಸೈನ್ ಸರ ನನ್ನ ಬಳಿ ಇಲ್ಲವಲ್ಲ ಎಂಬ ಚಿಂತೆ ಕಾಡುವುದೇ ಹೆಚ್ಚು. ಎಷ್ಟು ಖರೀದಿಸಿದರೂ ಚಿನ್ನಾಭರಣದ ಮೇಲಿನ ಮೋಹ ಕಿಂಚಿತ್ತೂ ಕಡಿಮೆ ಆಗುವುದಿಲ್ಲ. ಭಾರತದಲ್ಲಿ ಬೇಡಿಕೆ ಇರುವ ಬಂಗಾರದ ಬೆಲೆಯ ಕುರಿತಾಗಿ ಕುತೂಹಲ ಇರುವುದು ಸಹಜ.

ಬಂಗಾರದ ಆಭರಣಗಳನ್ನು ಖರೀದಿಸಬೇಕೆಂಬ ಆಸೆ ಇರಬಹುದು. ಆದರೆ ಇಂದಿನ ದರ ಎಷ್ಟಿದೆಯೋ ಏನೋ? ಎಂಬ ಚಿಂತೆಯೂ ಕಾಡುತ್ತಿರಬಹುದು. ಇಂದು ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡಿದೆ. ಕಳೆದ ಎರಡು ದಿನಗಳಿಂದ ಏರುತ್ತಲೇ ಇದ್ದ ಚಿನ್ನ ಇಂದು ( ಆಗಸ್ಟ್​ 26, ಗುರುವಾರ) ಇಳಿಕೆ ಆಗಿರುವುದು ಗ್ರಾಹಕರಿಗೆ ಖುಷಿ ನೀಡುವ ವಿಚಾರ. ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ಸಂಪೂರ್ಣ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,350 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡಿದೆ. 100 ಗ್ರಾಂ ಚಿನ್ನಕ್ಕೆ 4,43,500 ರೂಪಾಯಿ ನಿಗದಿಯಾಗಿದ್ದು 1,000 ರೂಪಾಯಿ ಇಳಿಕೆ ಕಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಇಳಿಕೆ ಕಂಡಿದೆ.

24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,380 ರೂಪಾಯಿ ನಿಗದಿಯಾಗಿದೆ. ಸುಮಾರು 110 ರೂಪಾಯಿಯಷ್ಟು ಇಳಿಕೆ ಕಂಡಿದೆ. 100 ಗ್ರಾಂ ಚಿನ್ನಕ್ಕೆ 4,38,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,100 ರೂಪಾಯಿ ಇಳಿಕೆ ಆಗಿದೆ. ಆದರೆ ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ 600 ರೂಪಾಯಿ ಏರಿಕೆ ಬಳಿಕ 63,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,900 ರೂಪಾಯಿ ನಿಗದಿ ಆಗಿದೆ. ಸುಮಾರು 1,600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,490 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,74,900 ರೂಪಾಯಿ ನಿಗದಿ ಆಗಿದೆ. ಸುಮಾರು 1,600 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 600 ರೂಪಾಯಿ ಏರಿಕೆ ಬಳಿಕ 63,400 ರೂಪಾಯಿ ನಿಗದಿಯಾಗಿದೆ.

ಕಳೆದ ಎರಡು ದಿನಗಳಿಂದ ಚಿನ್ನ, ಬೆಳ್ಳಿ ದರಗಳೆರಡೂ ಏರುತ್ತಲೇ ಸಾಗುತ್ತಿತ್ತು. ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿರುವುದು ಬಂಗಾರದ ಆಭರಣ ಕೊಳ್ಳುವವರಿಗೆ ಕೊಂಚ ಖುಷಿ ತರುವ ವಿಚಾರ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಚಿನ್ನಾಭರಣದ ಬೆಲೆ ಕೊಂಚ ಇಳಿಕೆ ಆಗಿದೆ. ಆದರೆ ಬೆಳ್ಳಿ ದರವು ಇಂದು ಸಹ ಏರಿಕೆ ಕಂಡಿದೆ.

ಇದನ್ನೂ ಓದಿ

Gold Rate Today: ಚಿನ್ನಾಭರಣ ಖರೀದಿದಾರದಿಗೆ ಗುಡ್​ ನ್ಯೂಸ್​; ಇಂದು ಸಹ ಇಳಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ

Gold Price: 1950ರಲ್ಲಿ 10 ಗ್ರಾಮ್​ಗೆ 99 ರೂಪಾಯಿ ಇದ್ದ ಚಿನ್ನದ ದರ ಪ್ರತಿ ಹತ್ತು ವರ್ಷದಂತೆ ಎಷ್ಟು ಏರಿಕೆ ಆಗಿದೆ ಗೊತ್ತಾ?

(Gold Price decrease today 2021 august 26 check silver price in bangalore delhi mumbai and major city)

Published On - 8:39 am, Thu, 26 August 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ