AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ನಿನ್ನೆ ಇಳಿಕೆಯತ್ತ ಸಾಗಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಸ್ಥಿರ; ಆಭರಣ ಕೊಳ್ಳುವುದಾದರೆ ದರ ವಿವರ ಮಾಹಿತಿ ಇಲ್ಲಿದೆ

Gold Rate Today: ಇಂದು ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಸ್ಥಿರವಾಗಿದೆ. ಚಿನ್ನ ಖರೀದಿಸಬೇಕು ಅಂದುಕೊಂಡಿದ್ದರೆ ದರ ವಿವರ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ನಿನ್ನೆ ಇಳಿಕೆಯತ್ತ ಸಾಗಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಸ್ಥಿರ; ಆಭರಣ ಕೊಳ್ಳುವುದಾದರೆ ದರ ವಿವರ ಮಾಹಿತಿ ಇಲ್ಲಿದೆ
ಸಂಗ್ರಹ ಚಿತ್ರ
TV9 Web
| Edited By: |

Updated on:Nov 01, 2021 | 8:08 AM

Share

Gold and Silver Price Today | ಬೆಂಗಳೂರು: ಚಿನ್ನ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸೋಣ ಅಂದುಕೊಂಡಿರುತ್ತೇವೆ. ಅದರಲ್ಲಿಯೂ ಮುಖ್ಯವಾಗಿ ಇನ್ನೇನು ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಹಬ್ಬದ ವಿಶೇಷಕ್ಕೆ ಚಿನ್ನಾಭರಣವನ್ನು ಖರೀದಿಸಬೇಕು ಎಂಬ ಆಸೆಯೂ ಇರುತ್ತದೆ ಕೆಲವೆಡೆ ಸಂಪ್ರದಾಯವೂ ಇದೆ. ಹೀಗಿರುವಾಗ ಚಿನ್ನ (Gold Price), ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಹಜ. ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ (Bangalore Gold price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಂದು ಯಾವುದೇ ಏರಿಕೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,060 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,160 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,91,600 ರೂಪಾಯಿ ನಿಗದಿಯಾಗಿದೆ. ಚಿನ್ನದ ದರದಲ್ಲಿ ಯಾವುದೇ ಏರಿಳಿತ ಕಂಡು ಬದಿಲ್ಲ. ಬೆಳ್ಳಿ ಬೆಲೆಯೂ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 68,900 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,87,700 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ 68,900 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯಲ್ಲಿಯೂ ಸಹ ಯಾವುದೇ ಏರಿಳಿತಗಳಿಲ್ಲ, ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ

Published On - 7:55 am, Mon, 1 November 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್