AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Gold Rate Today: ಇಂದು ಬುಧವಾರ (ನ.10) ಗ್ರಾಹಕರಿಗೆ ಸಂತೋಷದ ವಿಷಯವೆಂದರೆ ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದರೆ ಬೆಳ್ಳಿ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.

Gold Price Today: ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?
ಚಿನ್ನ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 10, 2021 | 7:26 AM

Share

Gold and Silver Price Today | ಬೆಂಗಳೂರು: ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬೇಕು ಅಂದುಕೊಂಡಿದ್ದರೆ ಈ ಕುರಿತಾಗಿ ಯೋಚಿಸುವ ಸಮಯವಿದು. ಚಿನ್ನ, ಬೆಳ್ಳಿಯ ಆಭರಣದ ದರ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸಬೇಕು ಎನ್ನುವವರು ಇಂದಿನ ದರ ವಿವರ ಪರಿಶೀಲಿಸಿ. ಇಂದು ಬುಧವಾರ (ನ.10) ಗ್ರಾಹಕರಿಗೆ ಸಂತೋಷದ ವಿಷಯವೆಂದರೆ ಚಿನ್ನದ ದರದಲ್ಲಿ (Gold price) ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿ (Silver Price) ಯಾವುದೇ ಬದಲಾವಣೆಯಾಗಿಲ್ಲ. ಅಂದರೆ ಬೆಳ್ಳಿ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಇಳಿಕೆ ಕಂಡು ಬಂದಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ವಿವರ (Bangalore Gold price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ ವಿವರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,900 ರೂಪಾಯಿ ದಾಖಲಾಗಿದೆ. ಸುಮಾರು 1,800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ ಮಾಹಿತಿ (Mumbai Gold price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಆಗಿದೆ. ಮುಂಬೈನಲ್ಲಿ ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ