AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್! ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

Gold Rate Today: ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,200 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನದ ದರ 4,000 ರೂಪಾಯಿ ಇಳಿಕೆ ಕಂಡಿದ್ದು, 4,32,000 ರೂಪಾಯಿ ನಿಗದಿಯಾಗಿದೆ.

Gold Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್! ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 25, 2021 | 8:45 AM

Share

Gold Silver Price Today | ಬೆಂಗಳೂರು: ಇತ್ತೀಚೆಗೆ ಚಿನ್ನದ ದರದಲ್ಲಿ ಇಳಿಕೆ ಕಾಣುತ್ತಿದ್ದು, ಆಭರಣ ಪ್ರಿಯರಿಗೆ ಹೆಚ್ಚು ಸಂತೋಷ ತಂದಿದೆ. ದೈನಂದಿನ ದರ ಬದಲಾವಣೆಯನ್ನು ಗಮನಿಸಿದಾಗ ಇಂದು ಎಲ್ಲಾ ಪ್ರಮುಖ ಮಹಾನಗರಗಳಲ್ಲಿಯೂ (ಸೆಪ್ಟೆಂಬರ್​ 25, ಶನಿವಾರ) ಚಿನ್ನ ದರ (Gold Price) ಇಳಿಕೆ ಆಗಿದೆ. ಆದರೆ ಬೆಳ್ಳಿ ಬೆಲೆ (Silver Price) ಇಂದು ಸ್ಥಿರವಾಗಿದ್ದು, ಯಾವುದೇ ಬದಲಾವಣೆಗಳಾಗಿಲ್ಲ. ಅದೆಷ್ಟೋ ವರ್ಷಗಳಿಂದ ಆಭರಣ ಖರೀದಿಸಬೇಕು ಅಂದುಕೊಂಡು ಹಣ ಕೂಡಿಟ್ಟಿದ್ದರೆ, ಇಂದಿನ ಆಭರಣಗಳ ಬೆಲೆ​ ತಿಳಿದು, ಖರೀದಿ ಕುರಿತಾಗಿ ಯೋಚಿಸಬಹುದು. ಪ್ರಮುಖ ನಗರಗಳಲ್ಲಿ ಎಷ್ಟಿದೆ ಇಂದಿನ ಚಿನ್ನ, ಬೆಳ್ಳಿ ದರ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,200 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನದ ದರ 4,000 ರೂಪಾಯಿ ಇಳಿಕೆ ಕಂಡಿದ್ದು, 4,32,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,130 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,300 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,300 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಸ್ಥಿರತೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 60,600 ರೂಪಾಯಿ ನಿಗದಿ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,570 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,35,700 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,100 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,400 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದ್ದು, 100 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 64,900 ರೂಪಾಯಿ ನಿಗದಿ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,500 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,000 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,800 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,200 ರೂಪಾಯಿ ಇಳಿಕೆ ಕಂಡು ಬಂದಿದೆ.

ಕಳೆದ ಒಂದು ವಾರದಿಂದ ಗಮನಿಸಿದಾಗ ಚಿನ್ನ, ಬೆಳ್ಳಿ ದರ ಇಳಿಕೆಯ ಹಾದಿ ಹಿಡಿದಿದೆ. ಇಂದು ಸಹ ಚಿನ್ನದ ದರದಲ್ಲಿ ಇಳಿಕೆ ಆಗಿದ್ದು, ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆಯೇ, ಚೆನ್ನೈ, ಜೈಪುರ ಹೀಗೆ ಪ್ರಮುಖ ನಗರಗಳಲ್ಲಿ ಆಭರಣದ ದರ ಇಳಿಕೆ ಆಗಿದೆ. ಅದೆಷ್ಟೋ ವರ್ಷಗಳಿಂದ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಆ ಕುರಿತಾಗಿ ಯೋಚಿಸಬಹುದು.

ಇದನ್ನೂ ಓದಿ: Gold Rate Today: ವಿವಿಧ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಭಾರೀ ಇಳಿಕೆ; ಹೀಗಿದೆ ಬೆಲೆ

Gold Price Today: 6 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ ಚಿನ್ನದ ದರ; ಆಭರಣ ಖರೀದಿಸಲು ಸೂಕ್ತ ಸಮಯವೇ?

Published On - 8:32 am, Sat, 25 September 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ