AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಸತತ ಎರಡನೇ ದಿನ ಬೆಳ್ಳಿ ಬೆಲೆ ಸ್ಥಿರ, ಚಿನ್ನದ ದರ ಕುಸಿತ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಸತತ ಎರಡನೇ ದಿನ ಬೆಳ್ಳಿ ಬೆಲೆ ಸ್ಥಿರ, ಚಿನ್ನದ ದರ ಕುಸಿತ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 24, 2022 | 12:00 AM

Share

Gold Silver Price in Bangalore | ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಸತತ ಎರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ದರ ಇಂದು ತುಸು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಸತತ ಎರಡನೇ ದಿನ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಿಂದಿನ ದಿನದ ವಹಿವಾಟಿನಲ್ಲಿ 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 150 ರೂ. ಹೆಚ್ಚಳವಾಗಿದ್ದರೆ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 170 ರೂ. ಏರಿಕೆಯಾಗಿತ್ತು. ಬೆಳ್ಳಿ ದರ ಬದಲಾಗಿರಲಿಲ್ಲ. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 55 ರೂ. ಕುಸಿದಿದೆ. 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 600 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 550 ರೂ. ಇಳಿಕೆಯಾಗಿ 49,700 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 600 ರೂ. ಕುಸಿದು 54,220 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 70,100 ರೂಪಾಯಿ ಇದೆ.

ಇದನ್ನೂ ಓದಿ: Gold Price Today: ಚಿನ್ನದ ದರ ಇಂದೂ ಹೆಚ್ಚಳ; ಬದಲಾಗಿಲ್ಲ ಬೆಳ್ಳಿ ಬೆಲೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 51,690 ರೂ.
  • ಮುಂಬೈ- 49,700 ರೂ.
  • ದೆಹಲಿ- 49,850 ರೂ.
  • ಕೊಲ್ಕತ್ತಾ- 49,700 ರೂ.
  • ಬೆಂಗಳೂರು- 49,750 ರೂ.
  • ಹೈದರಾಬಾದ್- 49,700 ರೂ.
  • ಕೇರಳ- 49,700 ರೂ.
  • ಪುಣೆ- 49,700 ರೂ.
  • ಮಂಗಳೂರು- 49,750 ರೂ.
  • ಮೈಸೂರು- 49,750 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,290 ರೂ.
  • ಮುಂಬೈ- 54,220 ರೂ.
  • ದೆಹಲಿ- 54,380 ರೂ.
  • ಕೊಲ್ಕತ್ತಾ- 54,220 ರೂ.
  • ಬೆಂಗಳೂರು- 54,270 ರೂ.
  • ಹೈದರಾಬಾದ್- 54,220 ರೂ.
  • ಕೇರಳ- 54,220 ರೂ.
  • ಪುಣೆ- 54,220 ರೂ.
  • ಮಂಗಳೂರು- 54,270 ರೂ.
  • ಮೈಸೂರು- 54,270 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 73,700 ರೂ.
  • ಮೈಸೂರು- 73,700 ರೂ.
  • ಮಂಗಳೂರು- 73,700 ರೂ.
  • ಮುಂಬೈ- 70,100 ರೂ.
  • ಚೆನ್ನೈ- 73,700 ರೂ.
  • ದೆಹಲಿ- 70,100 ರೂ.
  • ಹೈದರಾಬಾದ್- 73,700 ರೂ.
  • ಕೊಲ್ಕತ್ತಾ- 73,700 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ