Gold Price Today: ಚಿನ್ನ, ಬೆಳ್ಳಿ ಇಂದು ದುಬಾರಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ಇಂದು ದುಬಾರಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Dec 10, 2022 | 5:00 AM

Gold Silver Price in Bangalore | ಬೆಂಗಳೂರು: ಬೇಡಿಕೆ ಹೆಚ್ಚಳದ ನಿರೀಕ್ಷೆಯೊಂದಿಗೆ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಳವಾಗಿದೆ. ಬೆಳ್ಳಿ ದರವೂ ಏರಿಕೆಯ ಹಾದಿ ಹಿಡಿದಿದೆ. ಮಲ್ಟಿ ಕಮಾಡಿಟಿ ಮಾರುಕಟ್ಟೆಯಲ್ಲಿ ಗೋಲ್ಡ್ ಫ್ಯೂಚರ್ಸ್ ಬೆಲೆ ಶೇಕಡಾ 0.02ರ ಹೆಚ್ಚಳ ದಾಖಲಿಸಿದೆ. ಜಾಗತಿಕವಾಗಿಯೂ ಚಿನ್ನದ ಬೆಲೆ ತುಸು ಏರಿಕೆಯಾಗಿದೆ. ಬೆಳ್ಳಿಗೂ ಬೇಡಿಕೆ ಹೆಚ್ಚಾಗಿದ್ದು ದರ ಹೆಚ್ಚಳಕ್ಕೆ ಕಾರಣವಾಗಿದೆ. ಬೆಳ್ಳಿ ಫ್ಯೂಚರ್ಸ್ ಬೆಲೆ ಶೇಕಡಾ 0.05 ಹೆಚ್ಚಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 250 ರೂ. ಹೆಚ್ಚಾಗಿ 49,750 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 280 ರೂ. ಹೆಚ್ಚಾಗಿ 54,280 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 1400 ರೂ. ಏರಿಕೆಯಾಗಿ 67,600 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಳ್ಳಿ ತುಸು ದುಬಾರಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,470 ರೂ. ಮುಂಬೈ- 49,750 ರೂ, ದೆಹಲಿ- 49,900 ರೂ, ಕೊಲ್ಕತ್ತಾ- 49,750 ರೂ, ಬೆಂಗಳೂರು- 49,800 ರೂ, ಹೈದರಾಬಾದ್- 49,750 ರೂ, ಕೇರಳ- 49,750 ರೂ, ಪುಣೆ- 49,750 ರೂ, ಮಂಗಳೂರು- 49,800 ರೂ, ಮೈಸೂರು- 49,800 ರೂ. ಆಗಿದೆ.

ಚೆನ್ನೈ- 55,060 ರೂ, ಮುಂಬೈ- 54,280 ರೂ, ದೆಹಲಿ- 54,440 ರೂ, ಕೊಲ್ಕತ್ತಾ- 54,280 ರೂ, ಬೆಂಗಳೂರು- 54,330 ರೂ, ಹೈದರಾಬಾದ್- 54,280 ರೂ, ಕೇರಳ- 54,280 ರೂ, ಪುಣೆ- 54,280 ರೂ, ಮಂಗಳೂರು- 54,330 ರೂ, ಮೈಸೂರು- 54,330 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 72,500 ರೂ, ಮೈಸೂರು- 72,500 ರೂ., ಮಂಗಳೂರು- 72,500 ರೂ., ಮುಂಬೈ- 67,600 ರೂ, ಚೆನ್ನೈ- 72,500 ರೂ, ದೆಹಲಿ- 67,600 ರೂ, ಹೈದರಾಬಾದ್- 72,500 ರೂ, ಕೊಲ್ಕತ್ತಾ- 67,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ