AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಬದಲಾಗಿಲ್ಲ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಬದಲಾಗಿಲ್ಲ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳ ಬೆಲೆ ವಿವರ ಇಲ್ಲಿ ನೋಡಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
TV9 Web
| Edited By: |

Updated on: Dec 14, 2022 | 5:00 AM

Share

Gold Silver Price in Bangalore | ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಹಿಂದಿನ ದಿನದ ವಹಿವಾಟಿನಲ್ಲಿ ಚಿನ್ನದ ದರ ತುಸು ಕುಸಿದಿದ್ದರೆ ಬೆಳ್ಳಿಯ ದರ ಏರಿಕೆಯಾಗಿತ್ತು. ಅದಕ್ಕೂ ಮೊದಲಿನ ಎರಡು ಸೆಷನ್​ಗಳಲ್ಲಿ ಚಿನ್ನದ ದರ ಹೆಚ್ಚಳವಾಗಿತ್ತು. ಹಿಂದಿನ ದಿನದ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿದ್ದರೆ, 1 ಕೆಜಿ ಬೆಳ್ಳಿ ದರ 900 ರೂ. ಹೆಚ್ಚಳವಾಗಿತ್ತು. ಆದಾಗ್ಯೂ ವಿವಿಧ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ತುಸು ವ್ಯತ್ಯಾಸವಾಗಿರುವ ಸಾಧ್ಯತೆ ಇದೆ. ದೇಶೀಯ ಬುಲಿಯನ್ ಮಾರುಕಟ್ಟೆಯ ದರಕ್ಕೂ ಪ್ರಮುಖ ನಗರಗಳಲ್ಲಿನ ದರಕ್ಕೂ ತುಸು ವ್ಯತ್ಯಾಸ ಇರುತ್ತದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ದರ ತುಸು ಇಳಿಕೆಯಾಗಿದೆ. ಬೆಳ್ಳಿ ದರ ತುಸು ಏರಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, 49,800 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಯಥಾಸ್ಥಿತಿ ಕಾಯ್ದುಕೊಂಡಿದ್ದು, 54,330 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ ಕೂಡ ಬದಲಾಗದೆ, 69,000 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ದರ ಇಳಿಕೆ, ಬೆಳ್ಳಿ ಬೆಲೆ ಹೆಚ್ಚಳ; ಇಲ್ಲಿದೆ ಪೂರ್ಣ ವಿವರ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 50,400 ರೂ.
  • ಮುಂಬೈ- 49,800 ರೂ.
  • ದೆಹಲಿ- 49,950 ರೂ.
  • ಕೊಲ್ಕತ್ತಾ- 49,800 ರೂ.
  • ಬೆಂಗಳೂರು- 49,850 ರೂ.
  • ಹೈದರಾಬಾದ್- 49,800 ರೂ.
  • ಕೇರಳ- 49,800 ರೂ.
  • ಪುಣೆ- 49,800 ರೂ.
  • ಮಂಗಳೂರು- 49,850 ರೂ.
  • ಮೈಸೂರು- 49,850 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,980 ರೂ.
  • ಮುಂಬೈ- 54,330 ರೂ.
  • ದೆಹಲಿ- 54,490 ರೂ.
  • ಕೊಲ್ಕತ್ತಾ- 54,330 ರೂ.
  • ಬೆಂಗಳೂರು- 54,390 ರೂ.
  • ಹೈದರಾಬಾದ್- 54,330 ರೂ.
  • ಕೇರಳ- 54,330 ರೂ.
  • ಪುಣೆ- 54,330 ರೂ.
  • ಮಂಗಳೂರು- 54,390 ರೂ.
  • ಮೈಸೂರು- 54,390 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 73,000 ರೂ.
  • ಮೈಸೂರು- 73,000 ರೂ.
  • ಮಂಗಳೂರು- 73,000 ರೂ.
  • ಮುಂಬೈ- 69,000 ರೂ.
  • ಚೆನ್ನೈ- 73,000 ರೂ.
  • ದೆಹಲಿ- 69,000 ರೂ.
  • ಹೈದರಾಬಾದ್- 73,000 ರೂ.
  • ಕೊಲ್ಕತ್ತಾ- 69,000 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್