Gold Price Today: ಇಂದು ಬದಲಾಗಿಲ್ಲ ಚಿನ್ನದ ದರ, ಬೆಳ್ಳಿ ಬೆಲೆ ತುಸು ಕುಸಿತ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಬದಲಾಗಿಲ್ಲ ಚಿನ್ನದ ದರ, ಬೆಳ್ಳಿ ಬೆಲೆ ತುಸು ಕುಸಿತ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ganapathi Sharma

Updated on: Dec 21, 2022 | 5:00 AM

Gold Silver Price in Bangalore | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಹಿಂದಿನ ದಿನದ ವಹಿವಾಟಿನಲ್ಲಿ ಕುಸಿದಿದ್ದ ಚಿನ್ನದ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಹಿಂದಿನ ದಿನ ತುಸು ಏರಿಕೆ ದಾಖಲಿಸಿದ್ದ ಬೆಳ್ಳಿ ದರ ಇಂದು ತುಸು ಇಳಿಕೆಯಾಗಿದೆ. 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿಯಲ್ಲಿದ್ದರೆ, 1 ಕೆಜಿ ಬೆಳ್ಳಿಯ ಬೆಲೆ 200 ರೂ. ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನಲ್ಲಿ 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 350 ರೂ. ಇಳಿಕೆಯಾದರೆ, 1 ಕೆಜಿ ಬೆಳ್ಳಿಯ ಬೆಲೆ 500 ರೂ. ಹೆಚ್ಚಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡು 49,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡು 54,110 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂ. ಕುಸಿದು 69,300 ರೂಪಾಯಿ ಆಗಿದೆ.

ಇದನ್ನೂ ಓದಿ: Gold Bonds: ಸಾವರಿನ್ ಗೋಲ್ಡ್ ಬಾಂಡ್ ಬಿಡುಗಡೆ ಮಾಡಿದ ಆರ್​ಬಿಐ; ಆನ್​ಲೈನ್​ನಲ್ಲಿ ಹೀಗೆ ಖರೀದಿಸಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 50,680 ರೂ.
  • ಮುಂಬೈ- 49,600 ರೂ.
  • ದೆಹಲಿ- 49,750 ರೂ.
  • ಕೊಲ್ಕತ್ತಾ- 49,600 ರೂ.
  • ಬೆಂಗಳೂರು- 49,650 ರೂ.
  • ಹೈದರಾಬಾದ್- 49,600 ರೂ.
  • ಕೇರಳ- 49,600 ರೂ.
  • ಪುಣೆ- 49,600 ರೂ.
  • ಮಂಗಳೂರು- 49,650 ರೂ.
  • ಮೈಸೂರು- 49,650 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,280 ರೂ.
  • ಮುಂಬೈ- 54,110 ರೂ.
  • ದೆಹಲಿ- 54,260 ರೂ.
  • ಕೊಲ್ಕತ್ತಾ- 54,110 ರೂ.
  • ಬೆಂಗಳೂರು- 54,160 ರೂ.
  • ಹೈದರಾಬಾದ್- 54,110 ರೂ.
  • ಕೇರಳ- 54,110 ರೂ.
  • ಪುಣೆ- 54,110 ರೂ.
  • ಮಂಗಳೂರು- 54,160 ರೂ.
  • ಮೈಸೂರು- 54,160 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 72,500 ರೂ.
  • ಮೈಸೂರು- 72,500 ರೂ.
  • ಮಂಗಳೂರು- 72,500 ರೂ.
  • ಮುಂಬೈ- 69,300 ರೂ.
  • ಚೆನ್ನೈ- 72,500 ರೂ.
  • ದೆಹಲಿ- 69,300 ರೂ.
  • ಹೈದರಾಬಾದ್- 72,500 ರೂ.
  • ಕೊಲ್ಕತ್ತಾ- 69,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ