AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಮತ್ತೆ ಏರಿಕೆಯಾಯ್ತು ಚಿನ್ನ ಬೆಳ್ಳಿ ಬೆಲೆ; ಪ್ರಮುಖ ನರಗಳ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಮತ್ತೆ ಏರಿಕೆಯಾಯ್ತು ಚಿನ್ನ ಬೆಳ್ಳಿ ಬೆಲೆ; ಪ್ರಮುಖ ನರಗಳ ದರ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
TV9 Web
| Edited By: |

Updated on: Dec 25, 2022 | 12:00 AM

Share

Gold Silver Price in Bangalore | ಬೆಂಗಳೂರು: ಹಿಂದಿನ ದಿನದ ವಹಿವಾಟಿನಲ್ಲಿ ಕುಸಿತ ಕಂಡಿದ್ದ  ಚಿನ್ನದ ದರ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಸತತ ಎರಡು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಬೆಳ್ಳಿ ಬೆಲೆಯೂ ಹೆಚ್ಚಾಗಿದೆ. ಇದರೊಂದಿಗೆ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಚಿನ್ನ, ಬೆಳ್ಳಿ ಬೆಲೆ ಏರಿಕೆಯ ಸ್ವಾಗತ ನೀಡಿವೆ. ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಹಿಂದಿನ ದಿನ 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 55 ರೂ. ಕುಸಿದಿದ್ದರೆ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 600 ರೂ. ಇಳಿಕೆಯಾಗಿತ್ತು. ಇಂದು ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 150 ರೂ. ಹೆಚ್ಚಳವಾಗಿದೆ. 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 160 ರೂ. ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ 1,000 ರೂ. ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಹೆಚ್ಚಾಗಿ 49,850 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಏರಿಕೆಯಾಗಿ 54,380 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 1,000 ರೂ. ಏರಿಕೆಯಾಗಿ 71,100 ರೂಪಾಯಿ ಇದೆ.

ಇದನ್ನೂ ಓದಿ: Gold Price Today: ಸತತ ಎರಡನೇ ದಿನ ಬೆಳ್ಳಿ ಬೆಲೆ ಸ್ಥಿರ, ಚಿನ್ನದ ದರ ಕುಸಿತ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 50,790 ರೂ.
  • ಮುಂಬೈ- 49,850 ರೂ.
  • ದೆಹಲಿ- 50,000 ರೂ.
  • ಕೊಲ್ಕತ್ತಾ- 49,850 ರೂ.
  • ಬೆಂಗಳೂರು- 49,900 ರೂ.
  • ಹೈದರಾಬಾದ್- 49,850 ರೂ.
  • ಕೇರಳ- 49,850 ರೂ.
  • ಪುಣೆ- 49,850 ರೂ.
  • ಮಂಗಳೂರು- 49,900 ರೂ.
  • ಮೈಸೂರು- 49,900 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,400 ರೂ.
  • ಮುಂಬೈ- 54,380 ರೂ.
  • ದೆಹಲಿ- 54,530 ರೂ.
  • ಕೊಲ್ಕತ್ತಾ- 54,380 ರೂ.
  • ಬೆಂಗಳೂರು- 54,410 ರೂ.
  • ಹೈದರಾಬಾದ್- 54,380 ರೂ.
  • ಕೇರಳ- 54,380 ರೂ.
  • ಪುಣೆ- 54,380 ರೂ.
  • ಮಂಗಳೂರು- 54,410 ರೂ.
  • ಮೈಸೂರು- 54,410 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,000 ರೂ.
  • ಮೈಸೂರು- 74,000 ರೂ.
  • ಮಂಗಳೂರು- 74,000 ರೂ.
  • ಮುಂಬೈ- 71,100 ರೂ.
  • ಚೆನ್ನೈ- 74,000 ರೂ.
  • ದೆಹಲಿ- 71,100 ರೂ.
  • ಹೈದರಾಬಾದ್- 74,000 ರೂ.
  • ಕೊಲ್ಕತ್ತಾ- 71,100 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ