AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಹೆಚ್ಚಳಕ್ಕೆ ಬ್ರೇಕ್, ಬೆಳ್ಳಿ ಬೆಲೆ ತುಸು ಏರಿಕೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನದ ದರ ಹೆಚ್ಚಳಕ್ಕೆ ಬ್ರೇಕ್, ಬೆಳ್ಳಿ ಬೆಲೆ ತುಸು ಏರಿಕೆ
ಚಿನ್ನದ ಬೆಲೆ Image Credit source: Live Mint
TV9 Web
| Edited By: |

Updated on: Dec 28, 2022 | 12:00 AM

Share

Gold Silver Price in Bangalore | ಬೆಂಗಳೂರು: ಸತತ ಎರಡು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ದರ ಇಂದು ತಟಸ್ಥವಾಗಿದೆ. ದೇಶದ ಬುಲಿಯನ್ ಮಾರುಕಟ್ಟೆಯಲ್ಲಿಂದು ಬಂಗಾರದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಿಂದಿನ ದಿನದ ವಹಿವಾಟಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಬೆಳ್ಳಿ ದರ ಇಂದು ತುಸು ಏರಿಕೆಯಾಗಿದೆ. ಹಿಂದಿನ ದಿನ 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 100 ರೂ. ಹೆಚ್ಚಾಗಿದ್ದರೆ, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 100 ರೂ. ಏರಿಕೆಯಾಗಿತ್ತು. ಇಂದು 1 ಕೆಜಿ ಬೆಳ್ಳಿ ದರ 1,200 ರೂ. ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಬದಲಾಗದೆ 49,950 ರೂಪಾಯಿ ಇದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಯಥಾಸ್ಥಿತಿ ಕಾಯ್ದುಕೊಂಡಿದ್ದು 54,480 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 72,300 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಚಿನ್ನ ಇಂದೂ ದುಬಾರಿ, ಬದಲಾಗಿಲ್ಲ ಬೆಳ್ಳಿ ಬೆಲೆ; ಇಲ್ಲಿದೆ ದರ ವಿವರ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 50,900 ರೂ.
  • ಮುಂಬೈ- 49,950 ರೂ.
  • ದೆಹಲಿ- 50,100 ರೂ.
  • ಕೊಲ್ಕತ್ತಾ- 49,950 ರೂ.
  • ಬೆಂಗಳೂರು- 50,000 ರೂ.
  • ಹೈದರಾಬಾದ್- 49,950 ರೂ.
  • ಕೇರಳ- 49,950 ರೂ.
  • ಪುಣೆ- 49,950 ರೂ.
  • ಮಂಗಳೂರು- 50,000 ರೂ.
  • ಮೈಸೂರು- 50,000 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,520 ರೂ.
  • ಮುಂಬೈ- 54,480 ರೂ.
  • ದೆಹಲಿ- 54,630 ರೂ.
  • ಕೊಲ್ಕತ್ತಾ- 54,480 ರೂ.
  • ಬೆಂಗಳೂರು- 54,510 ರೂ.
  • ಹೈದರಾಬಾದ್- 54,480 ರೂ.
  • ಕೇರಳ- 54,480 ರೂ.
  • ಪುಣೆ- 54,480 ರೂ.
  • ಮಂಗಳೂರು- 54,510 ರೂ.
  • ಮೈಸೂರು- 54,510 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,200 ರೂ.
  • ಮೈಸೂರು- 74,200 ರೂ.
  • ಮಂಗಳೂರು- 74,200 ರೂ.
  • ಮುಂಬೈ- 72,300 ರೂ.
  • ಚೆನ್ನೈ- 74,200 ರೂ.
  • ದೆಹಲಿ- 72,300 ರೂ.
  • ಹೈದರಾಬಾದ್- 74,200 ರೂ.
  • ಕೊಲ್ಕತ್ತಾ- 72,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ