Gold Price Today: ಇಂದು ಕಡಿಮೆಯಾಗಿದೆ ಚಿನ್ನ, ಬೆಳ್ಳಿ ಬೆಲೆ; ಯಾವ ನಗರದಲ್ಲಿ ಎಷ್ಟಿದೆ? ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಕಡಿಮೆಯಾಗಿದೆ ಚಿನ್ನ, ಬೆಳ್ಳಿ ಬೆಲೆ; ಯಾವ ನಗರದಲ್ಲಿ ಎಷ್ಟಿದೆ? ಇಲ್ಲಿ ನೋಡಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ganapathi Sharma

Updated on: Dec 30, 2022 | 12:00 AM

Gold Silver Price in Bangalore | ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ದರ ಇಂದು ಕಡಿಮೆಯಾಗಿದೆ. ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಹಿಂದಿನ ದಿನ 10 ಗ್ರಾಂ ಬಂಗಾರದ ಬೆಲೆ 50,050 ಆಗಿದ್ದರೆ, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 54,600 ಆಗಿತ್ತು. ಇಂದು 10 ಗ್ರಾಂ ಬಂಗಾರದ ಬೆಲೆ 100 ರೂ. ಇಳಿಕೆಯಾಗಿದ್ದು, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ದರ 110 ರೂ. ಕುಸಿದಿದೆ. ಇಂದು 1 ಕೆಜಿ ಬೆಳ್ಳಿ ದರ 2000 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 50,050 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 110 ರೂ. ಕುಸಿದಿದ್ದು 54,600 ರೂ. ಆಗಿದೆ. ಒಂದು ಕೆಜಿ ಬೆಳ್ಳಿ 2,000 ಇಳಿಕೆಯಾಗಿ 70,300 ರೂಪಾಯಿ ಆಗಿದೆ.

ಇದನ್ನೂ ಓದಿ: Gold Bonds: ಸಾವರಿನ್ ಗೋಲ್ಡ್ ಬಾಂಡ್, ಚಿನ್ನದ ಇಟಿಎಫ್; ಹೂಡಿಕೆಗೆ ಯಾವುದು ಉತ್ತಮ?

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 50,950 ರೂ.
  • ಮುಂಬೈ- 50,050 ರೂ.
  • ದೆಹಲಿ- 50,200 ರೂ.
  • ಕೊಲ್ಕತ್ತಾ- 50,050 ರೂ.
  • ಬೆಂಗಳೂರು- 50,100 ರೂ.
  • ಹೈದರಾಬಾದ್- 50,080 ರೂ.
  • ಕೇರಳ- 50,050 ರೂ.
  • ಪುಣೆ- 50,050 ರೂ.
  • ಮಂಗಳೂರು- 50,100 ರೂ.
  • ಮೈಸೂರು- 50,100 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,580 ರೂ.
  • ಮುಂಬೈ- 54,600 ರೂ.
  • ದೆಹಲಿ- 54,750 ರೂ.
  • ಕೊಲ್ಕತ್ತಾ- 54,600 ರೂ.
  • ಬೆಂಗಳೂರು- 54,510 ರೂ.
  • ಹೈದರಾಬಾದ್- 50,080 ರೂ.
  • ಕೇರಳ- 50,050 ರೂ.
  • ಪುಣೆ- 54,600 ರೂ.
  • ಮಂಗಳೂರು- 54,650 ರೂ.
  • ಮೈಸೂರು- 54,650 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,000 ರೂ.
  • ಮೈಸೂರು- 74,000 ರೂ.
  • ಮಂಗಳೂರು- 74,000 ರೂ.
  • ಮುಂಬೈ- 70,300 ರೂ.
  • ಚೆನ್ನೈ- 74,000 ರೂ.
  • ದೆಹಲಿ- 70,300 ರೂ.
  • ಹೈದರಾಬಾದ್- 74,000 ರೂ.
  • ಕೊಲ್ಕತ್ತಾ- 70,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್