AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ವರ್ಷಾಂತ್ಯದಲ್ಲಿ ಏರಿತು ಚಿನ್ನ, ಬೆಳ್ಳಿ ದರ; ಇಲ್ಲಿದೆ ವಿವರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ವರ್ಷಾಂತ್ಯದಲ್ಲಿ ಏರಿತು ಚಿನ್ನ, ಬೆಳ್ಳಿ ದರ; ಇಲ್ಲಿದೆ ವಿವರ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 31, 2022 | 12:00 AM

Share

Gold Silver Price in Bangalore | ಬೆಂಗಳೂರು: ಕುಸಿತದ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರ ವರ್ಷಾಂತ್ಯಕ್ಕೆ ಮತ್ತೆ ಹೆಚ್ಚಳವಾಗಿದೆ. ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಉಭಯ ಲೋಹಗಳ ದರ ಹಿಂದಿನ ದಿನ ಕುಸಿದಿತ್ತು. ಇಂದು ಏರಿಕೆಯಾಗಿದ್ದು, 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 100 ರೂ. ಹೆಚ್ಚಾದರೆ, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ದರ 33ಒ ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ದರ 7,000 ರೂ. ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 300 ರೂ. ಏರಿಕೆಯಾಗಿ 50,350 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 330 ರೂ. ಹೆಚ್ಚಾಗಿ 54,930 ರೂ. ಆಗಿದೆ. ಒಂದು ಕೆಜಿ ಬೆಳ್ಳಿ 1,000 ಹೆಚ್ಚಾಗಿ 71,300 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಇಂದು ಕಡಿಮೆಯಾಗಿದೆ ಚಿನ್ನ, ಬೆಳ್ಳಿ ಬೆಲೆ; ಯಾವ ನಗರದಲ್ಲಿ ಎಷ್ಟಿದೆ? ಇಲ್ಲಿ ನೋಡಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 51,140 ರೂ.
  • ಮುಂಬೈ- 50,350 ರೂ.
  • ದೆಹಲಿ- 50,500 ರೂ.
  • ಕೊಲ್ಕತ್ತಾ- 50,350 ರೂ.
  • ಬೆಂಗಳೂರು- 50,400 ರೂ.
  • ಹೈದರಾಬಾದ್- 50,350 ರೂ.
  • ಕೇರಳ- 50,350 ರೂ.
  • ಪುಣೆ- 50,350 ರೂ.
  • ಮಂಗಳೂರು- 50,400 ರೂ.
  • ಮೈಸೂರು- 50,400 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,790 ರೂ.
  • ಮುಂಬೈ- 54,930 ರೂ.
  • ದೆಹಲಿ- 54,080 ರೂ.
  • ಕೊಲ್ಕತ್ತಾ- 54,930 ರೂ.
  • ಬೆಂಗಳೂರು- 54,980 ರೂ.
  • ಹೈದರಾಬಾದ್- 50,930 ರೂ.
  • ಕೇರಳ- 50,930 ರೂ.
  • ಪುಣೆ- 54,930 ರೂ.
  • ಮಂಗಳೂರು- 54,980 ರೂ.
  • ಮೈಸೂರು- 54,980 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,500 ರೂ.
  • ಮೈಸೂರು- 74,500 ರೂ.
  • ಮಂಗಳೂರು- 74,500 ರೂ.
  • ಮುಂಬೈ- 71,300 ರೂ.
  • ಚೆನ್ನೈ- 74,000 ರೂ.
  • ದೆಹಲಿ- 71,300 ರೂ.
  • ಹೈದರಾಬಾದ್- 74,500 ರೂ.
  • ಕೊಲ್ಕತ್ತಾ- 71,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್