Gold Silver Price in Bangalore | ಬೆಂಗಳೂರು: ಕುಸಿತದ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರ ವರ್ಷಾಂತ್ಯಕ್ಕೆ ಮತ್ತೆ ಹೆಚ್ಚಳವಾಗಿದೆ. ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಉಭಯ ಲೋಹಗಳ ದರ ಹಿಂದಿನ ದಿನ ಕುಸಿದಿತ್ತು. ಇಂದು ಏರಿಕೆಯಾಗಿದ್ದು, 22 ಕ್ಯಾರೆಟ್ನ 10 ಗ್ರಾಂ ಬಂಗಾರದ ಬೆಲೆ 100 ರೂ. ಹೆಚ್ಚಾದರೆ, 24 ಕ್ಯಾರೆಟ್ನ 10 ಗ್ರಾಂ ಬಂಗಾರದ ದರ 33ಒ ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ದರ 7,000 ರೂ. ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 300 ರೂ. ಏರಿಕೆಯಾಗಿ 50,350 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 330 ರೂ. ಹೆಚ್ಚಾಗಿ 54,930 ರೂ. ಆಗಿದೆ. ಒಂದು ಕೆಜಿ ಬೆಳ್ಳಿ 1,000 ಹೆಚ್ಚಾಗಿ 71,300 ರೂಪಾಯಿ ಆಗಿದೆ.
ಇದನ್ನೂ ಓದಿ: Gold Price Today: ಇಂದು ಕಡಿಮೆಯಾಗಿದೆ ಚಿನ್ನ, ಬೆಳ್ಳಿ ಬೆಲೆ; ಯಾವ ನಗರದಲ್ಲಿ ಎಷ್ಟಿದೆ? ಇಲ್ಲಿ ನೋಡಿ
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;