AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಳ್ಳಿ ತುಸು ದುಬಾರಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಳ್ಳಿ ತುಸು ದುಬಾರಿ
ಚಿನ್ನದ ಬೆಲೆ Image Credit source: Live Mint
TV9 Web
| Edited By: |

Updated on: Dec 09, 2022 | 5:00 AM

Share

Gold Silver Price in Bangalore | ಬೆಂಗಳೂರು: ಚಿನ್ನ ಹಾಗೂ ಬೆಳ್ಳಿ ದರದಲ್ಲಿನ ಅಸ್ಥಿರತೆ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿರುವ ಉಭಯ ಲೋಹದ ದರಗಳು ಅದೇ ಟ್ರೆಂಡ್ ಮುಂದುವರಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಳ್ಳಿ ದರ ತುಸು ಹೆಚ್ಚಾಗಿದೆ. ಆಯಾ ರಾಜ್ಯಗಳಲ್ಲಿ ದರ ತುಸು ವ್ಯತ್ಯಾಸವಿರುತ್ತದೆ. ಇದರಂತೆ, ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಮುಂಬೈಯಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಹೆಚ್ಚಳ ಕಂಡುಬಂದಿದೆ. ಹಿಂದಿನ ದಿನ ಚಿನ್ನದ ದರ ಹೆಚ್ಚಳವಾಗಿದ್ದರೆ ಬೆಳ್ಳಿ ದರ ಇಳಿಕೆಯಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, 49,500 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯೂ ತಟಸ್ಥವಾಗಿದ್ದು 54,000 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 700 ರೂ. ಹೆಚ್ಚಾಗಿ 66,200 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಏರಿದ ಚಿನ್ನ, ಇಳಿದ ಬೆಳ್ಳಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 50,230 ರೂ. ಮುಂಬೈ- 49,500 ರೂ, ದೆಹಲಿ- 49,650 ರೂ, ಕೊಲ್ಕತ್ತಾ- 49,500 ರೂ, ಬೆಂಗಳೂರು- 49,550 ರೂ, ಹೈದರಾಬಾದ್- 49,500 ರೂ, ಕೇರಳ- 49,500 ರೂ, ಪುಣೆ- 49,500 ರೂ, ಮಂಗಳೂರು- 49,550 ರೂ, ಮೈಸೂರು- 49,550 ರೂ. ಆಗಿದೆ.

ಚೆನ್ನೈ- 54,790 ರೂ, ಮುಂಬೈ- 54,000 ರೂ, ದೆಹಲಿ- 54,150 ರೂ, ಕೊಲ್ಕತ್ತಾ- 54,000 ರೂ, ಬೆಂಗಳೂರು- 54,050 ರೂ, ಹೈದರಾಬಾದ್- 54,000 ರೂ, ಕೇರಳ- 54,000 ರೂ, ಪುಣೆ- 54,000 ರೂ, ಮಂಗಳೂರು- 54,050 ರೂ, ಮೈಸೂರು- 54,050 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 71,300 ರೂ, ಮೈಸೂರು- 71,300 ರೂ., ಮಂಗಳೂರು- 71,300 ರೂ., ಮುಂಬೈ- 66,200 ರೂ, ಚೆನ್ನೈ- 71,300 ರೂ, ದೆಹಲಿ- 66,200 ರೂ, ಹೈದರಾಬಾದ್- 71,300 ರೂ, ಕೊಲ್ಕತ್ತಾ- 66,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?