AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಮತ್ತೆ ಏರಿಕೆ; ಇಂದು ಬೆಳ್ಳಿಯೂ ತುಸು ದುಬಾರಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನದ ದರ ಮತ್ತೆ ಏರಿಕೆ; ಇಂದು ಬೆಳ್ಳಿಯೂ ತುಸು ದುಬಾರಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on:Feb 10, 2023 | 6:13 PM

Share

Gold Silver Price in Bangalore | ಬೆಂಗಳೂರು: ಸತತ ಎರಡು ದಿನಗಳ ಕಾಲ ಏರಿಕೆ ದಾಖಲಿಸಿ ಹಿಂದಿನ ದಿನದ ವಹಿವಾಟಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಕೆಲವು ದಿನಗಳ ಹಿಂದಷ್ಟೇ 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 60,000 ರೂ. ಗಡಿ ದಾಟಿತ್ತು. ಆದರೆ, ಹಿಂದಿನ ದಿನದ ವಹಿವಾಟಿನಲ್ಲಿ ತುಸು ಹೆಚ್ಚಾಗಿದ್ದ ಬೆಳ್ಳಿ ದರ ಇಂದು ಕಡಿಮೆಯಾಗಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 150 ರೂ. ಏರಿಕೆಯಾಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 50 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಏರಿಕೆಯಾಗಿ 52,900 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಏರಿಕೆಯಾಗಿ 57,710 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 50 ರೂ. ಇಳಿಕೆಯಾಗಿ 71,350 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,750 ರೂ.
  • ಮುಂಬೈ- 52,900 ರೂ.
  • ದೆಹಲಿ- 53,050 ರೂ.
  • ಕೊಲ್ಕತ್ತಾ- 52,900 ರೂ.
  • ಬೆಂಗಳೂರು- 52,950 ರೂ.
  • ಹೈದರಾಬಾದ್- 52,900 ರೂ.
  • ಕೇರಳ- 52,900 ರೂ.
  • ಪುಣೆ- 52,900 ರೂ.
  • ಮಂಗಳೂರು- 52,950 ರೂ.
  • ಮೈಸೂರು- 52,950 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,640 ರೂ.
  • ಮುಂಬೈ- 57,710 ರೂ.
  • ದೆಹಲಿ- 57,860 ರೂ.
  • ಕೊಲ್ಕತ್ತಾ- 57,710 ರೂ.
  • ಬೆಂಗಳೂರು- 57,760 ರೂ.
  • ಹೈದರಾಬಾದ್- 57,710 ರೂ.
  • ಕೇರಳ- 57,710 ರೂ.
  • ಪುಣೆ- 57,710 ರೂ.
  • ಮಂಗಳೂರು- 57,760 ರೂ.
  • ಮೈಸೂರು- 57,760 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 73,500 ರೂ.
  • ಮೈಸೂರು- 73,500 ರೂ.
  • ಮಂಗಳೂರು- 73,500 ರೂ.
  • ಮುಂಬೈ- 71,350 ರೂ.
  • ಚೆನ್ನೈ- 73,500 ರೂ.
  • ದೆಹಲಿ- 71,350 ರೂ.
  • ಹೈದರಾಬಾದ್- 73,500 ರೂ.
  • ಕೊಲ್ಕತ್ತಾ- 71,350 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 am, Fri, 10 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?