Gold Price Today: ಇಂದು ಚಿನ್ನ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಚಿನ್ನ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Feb 11, 2023 | 5:00 AM

Gold Silver Price in Bangalore | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರದ ಏರಿಳಿತ ಮತ್ತೆ ಮುಂದುವರಿದಿದೆ. ಈ ವಾರದ ಆರಂಭದ ಎರಡು ದಿನಗಳಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಕುಸಿದಿತ್ತು. ನಂತರ ಮರಳಿ ಏರಿಕೆ ದಾಖಲಿಸಿತ್ತು. ಇದೀಗ ಮತ್ತೆ ಕುಸಿದಿದೆ. ಬೆಳ್ಳಿ ದರವೂ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 500 ರೂ. ಇಳಿಕೆಯಾಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 550 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 550 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 500 ರೂ. ಇಳಿಕೆಯಾಗಿ 52,400 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 550 ರೂ. ಇಳಿಕೆಯಾಗಿ 57,160 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 550 ರೂ. ಇಳಿಕೆಯಾಗಿ 70,800 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,200 ರೂ.
  • ಮುಂಬೈ- 52,400 ರೂ.
  • ದೆಹಲಿ- 52,450 ರೂ.
  • ಕೊಲ್ಕತ್ತಾ- 52,400 ರೂ.
  • ಬೆಂಗಳೂರು- 52,450 ರೂ.
  • ಹೈದರಾಬಾದ್- 52,400 ರೂ.
  • ಕೇರಳ- 52,400 ರೂ.
  • ಪುಣೆ- 52,400 ರೂ.
  • ಮಂಗಳೂರು- 52,450 ರೂ.
  • ಮೈಸೂರು- 52,450 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,040 ರೂ.
  • ಮುಂಬೈ- 57,160 ರೂ.
  • ದೆಹಲಿ- 57,310 ರೂ.
  • ಕೊಲ್ಕತ್ತಾ- 57,160 ರೂ.
  • ಬೆಂಗಳೂರು- 57,210 ರೂ.
  • ಹೈದರಾಬಾದ್- 57,160 ರೂ.
  • ಕೇರಳ- 57,160 ರೂ.
  • ಪುಣೆ- 57,160 ರೂ.
  • ಮಂಗಳೂರು- 57,210 ರೂ.
  • ಮೈಸೂರು- 57,210 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 72,500 ರೂ.
  • ಮೈಸೂರು- 72,500 ರೂ.
  • ಮಂಗಳೂರು- 72,500 ರೂ.
  • ಮುಂಬೈ- 70,800 ರೂ.
  • ಚೆನ್ನೈ- 72,500 ರೂ.
  • ದೆಹಲಿ- 70,800 ರೂ.
  • ಹೈದರಾಬಾದ್- 72,500 ರೂ.
  • ಕೊಲ್ಕತ್ತಾ- 70,800 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ