Gold Silver Price in Bangalore | ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ. ಚಿನ್ನ ಒಂದು ಗ್ರಾಂಗೆ 40 ರೂಪಾಯಿಯಷ್ಟು ಇಳಿಕೆಯಾಗಿದ್ದು, ಗ್ರಾಂ ಚಿನ್ನದ ಬೆಲೆ ಬೆಂಗಳೂರಿನಲ್ಲಿ 52,050 ರೂ ಆಗಿದೆ. ಇದು 22 ಕ್ಯಾರೆಟ್ ಚಿನ್ನದ ಬೆಲೆ. ಇನ್ನು, 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಗ್ರಾಂಗೆ 43 ರೂಪಾಯಿಯಷ್ಟು ಕಡಿಮೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಒಂದು ಕಿಲೋಗೆ 950 ರುಪಾಯಿಯಷ್ಟು ಇಳಿಕೆಯಾಗಿದೆ. ಒಂದು ಕಿಲೋ ಬೆಳ್ಳಿ ಈಗ 69 ಸಾವಿರ ರೂ ಬೆಲೆ ಹೊಂದಿದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ಬದಲಾಗದೆ 52,050 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂಗೆ 43 ರೂ ಇಳಿಕೆಯಾಗಿದೆ. 10 ಗ್ರಾಂನ 24 ಕೆರೆಟ್ ಚಿನ್ನದ ಬೆಲೆ 56,780 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 930 ರೂ. ಇಳಿಕೆಯಾಗಿ 71,800 ರೂ. ಆಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;