Gold Price Today: ಮತ್ತೆ ಏರಿಕೆಯಾಯ್ತು ಚಿನ್ನ, ಬೆಳ್ಳಿ ದರ; ಇಲ್ಲಿದೆ ವಿವರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಮತ್ತೆ ಏರಿಕೆಯಾಯ್ತು ಚಿನ್ನ, ಬೆಳ್ಳಿ ದರ; ಇಲ್ಲಿದೆ ವಿವರ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
Follow us
Ganapathi Sharma
|

Updated on: Feb 02, 2023 | 5:00 AM

Gold Silver Price in Bangalore | ಬೆಂಗಳೂರು: ಹಿಂದಿನ ದಿನದ ವಹಿವಾಟಿನಲ್ಲಿ ಕುಸಿತ ಕಂಡಿದ್ದ ಚಿನ್ನ (Gold Rate) ಮತ್ತು ಬೆಳ್ಳಿಯ ದರ (Silver Price) ಇಂದು ಏರಿಕೆಯಾಗಿದೆ. ಈ ಮಧ್ಯೆ, ಮಲ್ಟಿ ಕಮಾಡಿಟಿ ಮಾರುಕಟ್ಟೆಯಲ್ಲಿ (MCX) ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, 10 ಗ್ರಾಂಗೆ 58,060 ರೂ. ಆಗಿದೆ. ಕೇಂದ್ರ ಸರ್ಕಾರವು ಬಜೆಟ್​ನಲ್ಲಿ ಚಿನ್ನ ಹಾಗೂ ಬೆಳ್ಳಿ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿರುವುದರಿಂದ ಮುಂದಿನ ಹಣಕಾಸು ವರ್ಷದಲ್ಲಿ ಉಭಯ ಲೋಹಗಳ ದರದಲ್ಲಿ ತುಸು ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 250 ರೂ. ಹೆಚ್ಚಾದರೆ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 280 ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 1000 ರೂ. ಏರಿಕೆಯಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 250 ರೂ. ಹೆಚ್ಚಾಗಿ 52,750 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 280 ರೂ. ಏರಿಕೆಯಾಗಿ 57,550 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂ. ಏರಿಕೆಯಾಗಿ 73,300 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 54,150 ರೂ.
  • ಮುಂಬೈ- 52,750 ರೂ.
  • ದೆಹಲಿ- 52,900 ರೂ.
  • ಕೊಲ್ಕತ್ತಾ- 52,750 ರೂ.
  • ಬೆಂಗಳೂರು- 52,800 ರೂ.
  • ಹೈದರಾಬಾದ್- 52,750 ರೂ.
  • ಕೇರಳ- 52,750 ರೂ.
  • ಪುಣೆ- 52,750 ರೂ.
  • ಮಂಗಳೂರು- 52,800 ರೂ.
  • ಮೈಸೂರು- 52,800 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 59,070 ರೂ.
  • ಮುಂಬೈ- 57,550 ರೂ.
  • ದೆಹಲಿ- 57,700 ರೂ.
  • ಕೊಲ್ಕತ್ತಾ- 57,550 ರೂ.
  • ಬೆಂಗಳೂರು- 57,600 ರೂ.
  • ಹೈದರಾಬಾದ್- 57,550 ರೂ.
  • ಕೇರಳ- 57,550 ರೂ.
  • ಪುಣೆ- 57,550 ರೂ.
  • ಮಂಗಳೂರು- 57,600 ರೂ.
  • ಮೈಸೂರು- 57,600 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 76,000 ರೂ.
  • ಮೈಸೂರು- 76,000 ರೂ.
  • ಮಂಗಳೂರು- 76,000 ರೂ.
  • ಮುಂಬೈ- 72,300 ರೂ.
  • ಚೆನ್ನೈ- 76,000 ರೂ.
  • ದೆಹಲಿ- 73,300 ರೂ.
  • ಹೈದರಾಬಾದ್- 76,000 ರೂ.
  • ಕೊಲ್ಕತ್ತಾ- 73,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ