AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರ; ಭಾರೀ ಏರಿಕೆಯ ಬಳಿಕ ಇಂದು ತುಸು ರಿಲೀಫ್

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ; ಭಾರೀ ಏರಿಕೆಯ ಬಳಿಕ ಇಂದು ತುಸು ರಿಲೀಫ್
ಚಿನ್ನದ ದರ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Feb 04, 2023 | 5:00 AM

Share

Gold Silver Price in Bangalore | ಬೆಂಗಳೂರು: ಸತತ ಎರಡು ದಿನಗಳಿಂದ ಭಾರೀ ಏರಿಕೆ ದಾಖಲಿಸಿದ್ದ ಚಿನ್ನ ಹಾಗೂ ಬೆಳ್ಳಿ ದರ ಇಂದು ತುಸು ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ, ಚಿನ್ನದ ಮೇಲಿನ ಹೂಡಿಕೆದಾರರಿಗೆ ಸ್ವಲ್ಪ ಮಟ್ಟಿನ ರಿಲೀಫ್ ನೀಡಿದೆ. ದೇಶದ ಕೆಲವು ನಗರಗಳಲ್ಲಿ ಹಿಂದಿನ ದಿನದ ವಹಿವಾಟಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 60,000 ರೂ. ಗಡಿ ದಾಟಿತ್ತು. ಬೆಂಗಳೂರಿನಲ್ಲೂ ದರ ಹೆಚ್ಚಳವಾಗಿತ್ತು. ಇಂದು 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 500 ರೂ. ಇಳಿಕೆಯಾದರೆ, 24 ಕ್ಯಾರೆಟ್ ಚಿನ್ನದ ಬೆಲೆ 540 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 900 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 500 ರೂ. ಇಳಿಕೆಯಾಗಿ 53,100 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 540 ರೂ. ಕುಸಿದು 57,930 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 900 ರೂ. ಇಳಿಕೆಯಾಗಿ 73,800 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 54,150 ರೂ.
  • ಮುಂಬೈ- 53,100 ರೂ.
  • ದೆಹಲಿ- 53,250 ರೂ.
  • ಕೊಲ್ಕತ್ತಾ- 53,100 ರೂ.
  • ಬೆಂಗಳೂರು- 53,150 ರೂ.
  • ಹೈದರಾಬಾದ್- 53,100 ರೂ.
  • ಕೇರಳ- 53,100 ರೂ.
  • ಪುಣೆ- 53,100 ರೂ.
  • ಮಂಗಳೂರು- 53,150 ರೂ.
  • ಮೈಸೂರು- 53,150 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 59,070 ರೂ.
  • ಮುಂಬೈ- 57,930 ರೂ.
  • ದೆಹಲಿ- 58,080 ರೂ.
  • ಕೊಲ್ಕತ್ತಾ- 57,930 ರೂ.
  • ಬೆಂಗಳೂರು- 57,980 ರೂ.
  • ಹೈದರಾಬಾದ್- 57,930 ರೂ.
  • ಕೇರಳ- 57,930 ರೂ.
  • ಪುಣೆ- 57,930 ರೂ.
  • ಮಂಗಳೂರು- 57,980 ರೂ.
  • ಮೈಸೂರು- 57,980 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 76,000 ರೂ.
  • ಮೈಸೂರು- 76,000 ರೂ.
  • ಮಂಗಳೂರು- 76,000 ರೂ.
  • ಮುಂಬೈ- 73,800 ರೂ.
  • ಚೆನ್ನೈ- 76,000 ರೂ.
  • ದೆಹಲಿ- 73,800 ರೂ.
  • ಹೈದರಾಬಾದ್- 76,000 ರೂ.
  • ಕೊಲ್ಕತ್ತಾ- 73,800 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ