AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬದಲಾಗಿಲ್ಲ ಬೆಳ್ಳಿ ಬೆಲೆ, ಚಿನ್ನ ತುಸು ದುಬಾರಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಬದಲಾಗಿಲ್ಲ ಬೆಳ್ಳಿ ಬೆಲೆ, ಚಿನ್ನ ತುಸು ದುಬಾರಿ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jan 10, 2023 | 12:00 AM

Share

Gold Silver Price in Bangalore | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ಇಂದು ತುಸು ಹೆಚ್ಚಾಗಿದೆ. ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ವಾರಾಂತ್ಯದ ವಹಿವಾಟಿನಲ್ಲಿ ಉಭಯ ಲೋಹಗಳ ದರ ಏರಿಕೆಯ ಟ್ರೆಂಡ್ ಮುಂದುವರಿಸಿದ್ದವು. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ  300 ರೂ. ಹೆಚ್ಚಳವಾಗಿದ್ದು, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ದರ 330 ರೂ. ಹೆಚ್ಚಳವಾಗಿದೆ. ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 300 ರೂ. ಹೆಚ್ಚಾಗಿ 51,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 330 ರೂ. ಏರಿಕೆಯಾಗಿ 56,290 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ ಬದಲಾಗಿಲ್ಲ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 52,600 ರೂ.
  • ಮುಂಬೈ- 51,600 ರೂ.
  • ದೆಹಲಿ- 51,750 ರೂ.
  • ಕೊಲ್ಕತ್ತಾ- 51,600 ರೂ.
  • ಬೆಂಗಳೂರು- 51,650 ರೂ.
  • ಹೈದರಾಬಾದ್- 51,600 ರೂ.
  • ಕೇರಳ- 51,600 ರೂ.
  • ಪುಣೆ- 51,600 ರೂ.
  • ಮಂಗಳೂರು- 51,650 ರೂ.
  • ಮೈಸೂರು- 51,650 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 57,380 ರೂ.
  • ಮುಂಬೈ- 56,290 ರೂ.
  • ದೆಹಲಿ- 56,440 ರೂ.
  • ಕೊಲ್ಕತ್ತಾ- 55,290 ರೂ.
  • ಬೆಂಗಳೂರು- 56,340 ರೂ.
  • ಹೈದರಾಬಾದ್- 56,290 ರೂ.
  • ಕೇರಳ- 56,290 ರೂ.
  • ಪುಣೆ- 56,290 ರೂ.
  • ಮಂಗಳೂರು- 56,340 ರೂ.
  • ಮೈಸೂರು- 56,340 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,900 ರೂ.
  • ಮೈಸೂರು- 74,900 ರೂ.
  • ಮಂಗಳೂರು- 74,900 ರೂ.
  • ಮುಂಬೈ- 71,800 ರೂ.
  • ಚೆನ್ನೈ- 74,900 ರೂ.
  • ದೆಹಲಿ- 71,800 ರೂ.
  • ಹೈದರಾಬಾದ್- 74,900 ರೂ.
  • ಕೊಲ್ಕತ್ತಾ- 71,800 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?