AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ತುಸು ಇಳಿಕೆ; ಇಂದೂ ಬದಲಾಗಿಲ್ಲ ಬೆಳ್ಳಿ ದರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನದ ಬೆಲೆ ತುಸು ಇಳಿಕೆ; ಇಂದೂ ಬದಲಾಗಿಲ್ಲ ಬೆಳ್ಳಿ ದರ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
TV9 Web
| Edited By: |

Updated on: Jan 11, 2023 | 12:00 AM

Share

Gold Silver Price in Bangalore | ಬೆಂಗಳೂರು: ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆಗೆ ಇಂದು ತುಸು ತಡೆ ಬಿದ್ದಿದೆ. ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಹಳದಿ ಲೋಹದ ದರ ತುಸು ಕಡಿಮೆಯಾಗಿದೆ. ಹಿಂದಿನ ದಿನದ ವಹಿವಾಟಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಬೆಳ್ಳಿ ದರ ಇಂದೂ ಸಹ ಹಾಗೆಯೇ ಇದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ  150 ರೂ. ಇಳಿಕೆಯಾಗಿದ್ದು, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ದರ 160 ರೂ. ಕುಸಿತವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಇಳಿಕೆಯಾಗಿ 51,450 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 160 ರೂ. ಕುಸಿದು 56,130 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 71,800 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 52,370 ರೂ.
  • ಮುಂಬೈ- 51,450 ರೂ.
  • ದೆಹಲಿ- 51,600 ರೂ.
  • ಕೊಲ್ಕತ್ತಾ- 51,450 ರೂ.
  • ಬೆಂಗಳೂರು- 51,500 ರೂ.
  • ಹೈದರಾಬಾದ್- 51,450 ರೂ.
  • ಕೇರಳ- 51,450 ರೂ.
  • ಪುಣೆ- 51,450 ರೂ.
  • ಮಂಗಳೂರು- 51,500 ರೂ.
  • ಮೈಸೂರು- 51,500 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 57,130 ರೂ.
  • ಮುಂಬೈ- 56,130 ರೂ.
  • ದೆಹಲಿ- 56,290 ರೂ.
  • ಕೊಲ್ಕತ್ತಾ- 56,130 ರೂ.
  • ಬೆಂಗಳೂರು- 56,180 ರೂ.
  • ಹೈದರಾಬಾದ್- 56,130 ರೂ.
  • ಕೇರಳ- 56,130 ರೂ.
  • ಪುಣೆ- 56,130 ರೂ.
  • ಮಂಗಳೂರು- 56,180 ರೂ.
  • ಮೈಸೂರು- 56,180 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 73,700 ರೂ.
  • ಮೈಸೂರು- 73,700 ರೂ.
  • ಮಂಗಳೂರು- 73,700 ರೂ.
  • ಮುಂಬೈ- 71,800 ರೂ.
  • ಚೆನ್ನೈ- 73,700 ರೂ.
  • ದೆಹಲಿ- 71,800 ರೂ.
  • ಹೈದರಾಬಾದ್- 73,700 ರೂ.
  • ಕೊಲ್ಕತ್ತಾ- 71,800 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ