Gold Price Today: ಇಂದು ಚಿನ್ನ ಖರೀದಿಸಲು ಬಯಸಿದ್ದೀರಾ? ದರ ಮತ್ತೆ ಹೆಚ್ಚಾಗಿದೆ ಗಮನಿಸಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಚಿನ್ನ ಖರೀದಿಸಲು ಬಯಸಿದ್ದೀರಾ? ದರ ಮತ್ತೆ ಹೆಚ್ಚಾಗಿದೆ ಗಮನಿಸಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ganapathi Sharma

Updated on: Jan 14, 2023 | 12:00 AM

Gold Silver Price in Bangalore | ಬೆಂಗಳೂರು: ದೇಶದಲ್ಲಿ ಚಿನ್ನದ ದರ ಏರಿಕೆಯ ಟ್ರೆಂಡ್ ಇಂದೂ ಸಹ ಮುಂದುವರಿದಿದೆ. ಕಳೆದ ಕೆಲವು ವಾರಗಳಿಂದ ಏರಿಳಿತದ ಹಾವು-ಏಣಿ ಆಟ ಆಡುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರ ಕೆಲವು ದಿನಗಳಿಂದ ಏರಿಕೆಯತ್ತ ಮುಖ ಮಾಡಿದ್ದವು. ಬೆಲೆ ಏರಿಕೆಯಿಂದಾಗಿ ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿದಿದೆ ಎಂದು ವರದಿಯಾಗಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 200 ರೂ. ಹೆಚ್ಚಾಗಿದ್ದು, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ದರ 220 ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 100 ರೂ. ಹೆಚ್ಚಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 200 ರೂ. ಹೆಚ್ಚಾಗಿದ್ದು, 51,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 220 ರೂ. ಏರಿಕೆಯಾಗಿ 56,290 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂ. ಏರಿಕೆಯಾಗಿ 72,000 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 52,500 ರೂ.
  • ಮುಂಬೈ- 51,600 ರೂ.
  • ದೆಹಲಿ- 51,750 ರೂ.
  • ಕೊಲ್ಕತ್ತಾ- 51,600 ರೂ.
  • ಬೆಂಗಳೂರು- 51,650 ರೂ.
  • ಹೈದರಾಬಾದ್- 51,600 ರೂ.
  • ಕೇರಳ- 51,600 ರೂ.
  • ಪುಣೆ- 51,600 ರೂ.
  • ಮಂಗಳೂರು- 51,650 ರೂ.
  • ಮೈಸೂರು- 51,650 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 57,250 ರೂ.
  • ಮುಂಬೈ- 56,290 ರೂ.
  • ದೆಹಲಿ- 56,440 ರೂ.
  • ಕೊಲ್ಕತ್ತಾ- 56,290 ರೂ.
  • ಬೆಂಗಳೂರು- 56,340 ರೂ.
  • ಹೈದರಾಬಾದ್- 56,290 ರೂ.
  • ಕೇರಳ- 56,290 ರೂ.
  • ಪುಣೆ- 56,290 ರೂ.
  • ಮಂಗಳೂರು- 56,340 ರೂ.
  • ಮೈಸೂರು- 56,340 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,000 ರೂ.
  • ಮೈಸೂರು- 74,000 ರೂ.
  • ಮಂಗಳೂರು- 74,000 ರೂ.
  • ಮುಂಬೈ- 72,000 ರೂ.
  • ಚೆನ್ನೈ- 74,000 ರೂ.
  • ದೆಹಲಿ- 72,000 ರೂ.
  • ಹೈದರಾಬಾದ್- 74,000 ರೂ.
  • ಕೊಲ್ಕತ್ತಾ- 72,000 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ