Gold Price Today: ಬದಲಾಗದ ಚಿನ್ನದ ದರ, ಬೆಳ್ಳಿ ಬೆಲೆ ತುಸು ಇಳಿಕೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಬದಲಾಗದ ಚಿನ್ನದ ದರ, ಬೆಳ್ಳಿ ಬೆಲೆ ತುಸು ಇಳಿಕೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ganapathi Sharma

Updated on: Jan 18, 2023 | 12:00 AM

Gold Silver Price in Bangalore | ಬೆಂಗಳೂರು: ದೇಶದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದ ಗೋಲ್ಡ್ ಫ್ಯೂಚರ್ಸ್ (Gold Futures) ಸೋಮವಾರ ಇಳಿಕೆಯಾಗಿತ್ತು. ಒಂದು ನಿಗದಿತ ಮೊತ್ತಕ್ಕೆ ನಿರ್ದಿಷ್ಟ ದಿನದಂದು ಚಿನ್ನ ಖರೀದಿಸುವ ಬಗ್ಗೆ ಮುಂಚಿತವಾಗಿಯೇ ಕರಾರು ಏರ್ಪಟ್ಟಿದ್ದು, ಈ ರೀತಿಯ ಕರಾರಿಗೆ ಒಳಪಟ್ಟ ಚಿನ್ನವನ್ನು ಗೋಲ್ಡ್ ಫ್ಯೂಚರ್ಸ್ ಎಂದು ಕರೆಯಲಾಗುತ್ತದೆ. ಗೋಲ್ಡ್ ಫ್ಯೂಚರ್ಸ್ ದರವು ಸಾಮಾನ್ಯ ಚಿನ್ನದ ಮಾರಾಟದ ದರದ ಮೇಲೂ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹೀಗಾಗಿ ಗೋಲ್ಡ್ ಫ್ಯೂಚರ್ಸ್ ದರದಲ್ಲಿ ತುಸು ಇಳಿಕೆಯಾಗಿರುವುದು ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ದರದ ಮೇಲೂ ಪರಿಣಾಮ ಬೀರಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ ಮತ್ತು 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. 1 ಕೆಜಿ ಬೆಳ್ಳಿ ಬೆಲೆ 400 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 52,200 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 56,950 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 400 ರೂ. ಇಳಿಕೆಯಾಗಿ 72,500 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,050 ರೂ.
  • ಮುಂಬೈ- 52,200 ರೂ.
  • ದೆಹಲಿ- 52,350 ರೂ.
  • ಕೊಲ್ಕತ್ತಾ- 52,200 ರೂ.
  • ಬೆಂಗಳೂರು- 52,250 ರೂ.
  • ಹೈದರಾಬಾದ್- 52,200 ರೂ.
  • ಕೇರಳ- 52,200 ರೂ.
  • ಪುಣೆ- 52,200 ರೂ.
  • ಮಂಗಳೂರು- 52,250 ರೂ.
  • ಮೈಸೂರು- 52,250 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 57,870 ರೂ.
  • ಮುಂಬೈ- 56,950 ರೂ.
  • ದೆಹಲಿ- 57,100 ರೂ.
  • ಕೊಲ್ಕತ್ತಾ- 56,950 ರೂ.
  • ಬೆಂಗಳೂರು- 57,000 ರೂ.
  • ಹೈದರಾಬಾದ್- 56,950 ರೂ.
  • ಕೇರಳ- 56,950 ರೂ.
  • ಪುಣೆ- 56,950 ರೂ.
  • ಮಂಗಳೂರು- 57,000 ರೂ.
  • ಮೈಸೂರು- 57,000 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 75,300 ರೂ.
  • ಮೈಸೂರು- 75,300 ರೂ.
  • ಮಂಗಳೂರು- 75,300 ರೂ.
  • ಮುಂಬೈ- 72,500 ರೂ.
  • ಚೆನ್ನೈ- 75,300 ರೂ.
  • ದೆಹಲಿ- 72,500 ರೂ.
  • ಹೈದರಾಬಾದ್- 75,300 ರೂ.
  • ಕೊಲ್ಕತ್ತಾ- 72,500 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್