AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jan 19, 2023 | 12:00 AM

Share

Gold Silver Price in Bangalore | ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿಯ ದರ ಇಂದು ತುಸು ಕಡಿಮೆಯಾಗಿದೆ. ಕಳೆದ ವಾರದ ವಹಿವಾಟಿನಲ್ಲಿ ದೇಶದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದ ಗೋಲ್ಡ್ ಫ್ಯೂಚರ್ಸ್ ಸೋಮವಾರ ತುಸು ಇಳಿಕೆಯಾಗಿ ಭರವಸೆ ಮೂಡಿಸಿತ್ತು. ಇದರ ಬೆನ್ನಲ್ಲೇ ಹಳದಿ ಲೋಹದ ದರ ಸ್ಥಿರತೆ ಕಾಯ್ದುಕೊಂಡಿತ್ತು. ಇದೀಗ ಉಭಯ ಲೋಹಗಳ ದರ ಮತ್ತೆ ಇಳಿಮುಖವಾಗಿ ಸಾಗಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 200 ರೂ. ಇಳಿಕೆಯಾದರೆ, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 220 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 300 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 200 ರೂ. ಇಳಿಕೆಯಾಗಿ 52,000 ರೂ. ಆಗಿದೆ.  24 ಕ್ಯಾರೆಟ್ ಚಿನ್ನದ ಬೆಲೆ 220 ರೂ. ಇಳಿಕೆಯಾಗಿ 56,730 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 300 ಇಳಿಕೆಯಾಗಿ 72,200 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 52,980 ರೂ.
  • ಮುಂಬೈ- 52,000 ರೂ.
  • ದೆಹಲಿ- 52,150 ರೂ.
  • ಕೊಲ್ಕತ್ತಾ- 52,000 ರೂ.
  • ಬೆಂಗಳೂರು- 52,050 ರೂ.
  • ಹೈದರಾಬಾದ್- 52,000 ರೂ.
  • ಕೇರಳ- 52,000 ರೂ.
  • ಪುಣೆ- 52,000 ರೂ.
  • ಮಂಗಳೂರು- 52,050 ರೂ.
  • ಮೈಸೂರು- 52,050 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 57,790 ರೂ.
  • ಮುಂಬೈ- 56,730 ರೂ.
  • ದೆಹಲಿ- 56,890 ರೂ.
  • ಕೊಲ್ಕತ್ತಾ- 56,730 ರೂ.
  • ಬೆಂಗಳೂರು- 56,780 ರೂ.
  • ಹೈದರಾಬಾದ್- 56,730 ರೂ.
  • ಕೇರಳ- 56,730 ರೂ.
  • ಪುಣೆ- 56,730 ರೂ.
  • ಮಂಗಳೂರು- 56,780 ರೂ.
  • ಮೈಸೂರು- 56,780 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,800 ರೂ.
  • ಮೈಸೂರು- 74,800 ರೂ.
  • ಮಂಗಳೂರು- 74,800 ರೂ.
  • ಮುಂಬೈ- 72,200 ರೂ.
  • ಚೆನ್ನೈ- 74,800 ರೂ.
  • ದೆಹಲಿ- 72,200 ರೂ.
  • ಹೈದರಾಬಾದ್- 74,800 ರೂ.
  • ಕೊಲ್ಕತ್ತಾ- 72,200 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ