AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಚಿನ್ನ, ಬೆಳ್ಳಿ ಖರೀದಿಸಲಿದ್ದೀರಾ? ಇಲ್ಲಿದೆ ನೋಡಿ ದರ ವಿವರ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಇಂದು ಚಿನ್ನ, ಬೆಳ್ಳಿ ಖರೀದಿಸಲಿದ್ದೀರಾ? ಇಲ್ಲಿದೆ ನೋಡಿ ದರ ವಿವರ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
ಗಣಪತಿ ಶರ್ಮಾ
|

Updated on: Jan 22, 2023 | 12:00 AM

Share

Gold Silver Price in Bangalore | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರದ ಏರಿಳಿತ ಮತ್ತೆ ಮುಂದುವರಿದಿದೆ. ಸತತ ಎರಡು ದಿನ ಕುಸಿದು, ನಂತರ ತುಸು ಚೇತರಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ. ಬೆಳ್ಳಿಯ ದರ ಮಾತ್ರ ಸತತ ಎರಡನೇ ದಿನವೂ ಏರಿಕೆ ದಾಖಲಿಸಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 100 ರೂ. ಇಳಿಕೆಯಾದರೆ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 50 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 200 ರೂ. ಹೆಚ್ಚಳವಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 100 ರೂ. ಇಳಿಕೆಯಾಗಿ 52,250 ರೂ. ಇದೆ. 24 ಕ್ಯಾರೆಟ್ ಚಿನ್ನದ ಬೆಲೆ 50 ರೂ. ಕುಸಿದು 57,060 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ಏರಿಕೆಯಾಗಿ 72,300 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,200 ರೂ.
  • ಮುಂಬೈ- 52,250 ರೂ.
  • ದೆಹಲಿ- 52,400 ರೂ.
  • ಕೊಲ್ಕತ್ತಾ- 52,250 ರೂ.
  • ಬೆಂಗಳೂರು- 52,300 ರೂ.
  • ಹೈದರಾಬಾದ್- 52,250 ರೂ.
  • ಕೇರಳ- 52,250 ರೂ.
  • ಪುಣೆ- 52,250 ರೂ.
  • ಮಂಗಳೂರು- 52,300 ರೂ.
  • ಮೈಸೂರು- 52,300 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,040 ರೂ.
  • ಮುಂಬೈ- 57,060 ರೂ.
  • ದೆಹಲಿ- 57,210 ರೂ.
  • ಕೊಲ್ಕತ್ತಾ- 57,060 ರೂ.
  • ಬೆಂಗಳೂರು- 57,110 ರೂ.
  • ಹೈದರಾಬಾದ್- 57,060 ರೂ.
  • ಕೇರಳ- 57,060 ರೂ.
  • ಪುಣೆ- 57,060 ರೂ.
  • ಮಂಗಳೂರು- 57,110 ರೂ.
  • ಮೈಸೂರು- 57,110 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,300 ರೂ.
  • ಮೈಸೂರು- 74,300 ರೂ.
  • ಮಂಗಳೂರು- 74,300 ರೂ.
  • ಮುಂಬೈ- 72,300 ರೂ.
  • ಚೆನ್ನೈ- 74,300 ರೂ.
  • ದೆಹಲಿ- 72,300 ರೂ.
  • ಹೈದರಾಬಾದ್- 74,300 ರೂ.
  • ಕೊಲ್ಕತ್ತಾ- 72,300 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ