Gold Price Today: ಚಿನ್ನದ ದರ ಮತ್ತೆ ಏರಿಕೆ, ಇಳಿಕೆಯಾಯ್ತು ಬೆಳ್ಳಿ ಬೆಲೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನದ ದರ ಮತ್ತೆ ಏರಿಕೆ, ಇಳಿಕೆಯಾಯ್ತು ಬೆಳ್ಳಿ ಬೆಲೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
Follow us
Ganapathi Sharma
|

Updated on: Jan 29, 2023 | 5:00 AM

Gold Silver Price in Bangalore | ಬೆಂಗಳೂರು: ಹಲವು ದಿನಗಳಿಂದ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರ ಹಿಂದಿನ ದಿನದ ವಹಿವಾಟಿನಲ್ಲಿ ತುಸು ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಏರಿಕೆಯ ಓಟ ಮುಂದುವರಿಸಿದೆ. ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ ಇಂದು ಏರಿಕೆಯಾಗಿದೆ. ಆದರೆ, ಹಿಂದಿನ ದಿನದ ವಹಿವಾಟಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದ ಬೆಳ್ಳಿಯ ದರ ಮಾತ್ರ ಇಂದು ಇಳಿಕೆಯಾಗಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 150 ರೂ. ಹೆಚ್ಚಾದರೆ, 24 ಕ್ಯಾರೆಟ್​​ನ 10 ಗ್ರಾಂ ಚಿನ್ನದ ಬೆಲೆ 170 ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 400 ರೂ. ಇಳಿಕೆಯಾಗಿ 72,200 ರೂ. ಆಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಹೆಚ್ಚಾಗಿ 52,650 ರೂ. ಇದೆ. 24 ಕ್ಯಾರೆಟ್ ಚಿನ್ನದ ಬೆಲೆ 170 ರೂ. ಏರಿಕೆಯಾಗಿ 57,440 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 400 ರೂ. ಇಳಿಕೆಯಾಗಿ 72,200 ರೂ. ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 53,500 ರೂ.
  • ಮುಂಬೈ- 52,650 ರೂ.
  • ದೆಹಲಿ- 52,800 ರೂ.
  • ಕೊಲ್ಕತ್ತಾ- 52,650 ರೂ.
  • ಬೆಂಗಳೂರು- 52,700 ರೂ.
  • ಹೈದರಾಬಾದ್- 52,650 ರೂ.
  • ಕೇರಳ- 52,650 ರೂ.
  • ಪುಣೆ- 52,650 ರೂ.
  • ಮಂಗಳೂರು- 52,700 ರೂ.
  • ಮೈಸೂರು- 52,700 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 58,370 ರೂ.
  • ಮುಂಬೈ- 57,440 ರೂ.
  • ದೆಹಲಿ- 57,590 ರೂ.
  • ಕೊಲ್ಕತ್ತಾ- 57,440 ರೂ.
  • ಬೆಂಗಳೂರು- 57,490 ರೂ.
  • ಹೈದರಾಬಾದ್- 57,440 ರೂ.
  • ಕೇರಳ- 57,440 ರೂ.
  • ಪುಣೆ- 57,440 ರೂ.
  • ಮಂಗಳೂರು- 57,490 ರೂ.
  • ಮೈಸೂರು- 57,490 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 74,200 ರೂ.
  • ಮೈಸೂರು- 74,200 ರೂ.
  • ಮಂಗಳೂರು- 74,200 ರೂ.
  • ಮುಂಬೈ- 72,200 ರೂ.
  • ಚೆನ್ನೈ- 74,200 ರೂ.
  • ದೆಹಲಿ- 72,200 ರೂ.
  • ಹೈದರಾಬಾದ್- 74,200 ರೂ.
  • ಕೊಲ್ಕತ್ತಾ- 72,200 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’