AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಹೆಚ್ಚಳ, ಬದಲಾಗದ ಬೆಳ್ಳಿ ಬೆಲೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನದ ದರ ಹೆಚ್ಚಳ, ಬದಲಾಗದ ಬೆಳ್ಳಿ ಬೆಲೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನದ ದರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jan 05, 2023 | 12:00 AM

Share

Gold Silver Price in Bangalore | ಬೆಂಗಳೂರು: ಹೊಸ ವರ್ಷದ ಆರಂಭದ ದಿನಗಳಲ್ಲಿಯೂ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರದ ಏರಿಳಿತ ಮುಂದುವರಿದಿದೆ. ಮೊದಲ ದಿನವೇ ಚಿನ್ನದ ದರ ಹೆಚ್ಚಾಗಿದ್ದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ. ಇಂದೂ ಸಹ ಅದೇ ರೀತಿ ಇದೆ. ಚಿನ್ನದ ದರ ತುಸು ಹೆಚ್ಚಾಗಿದ್ದರೆ ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು 22 ಕ್ಯಾರೆಟ್​​ನ 10 ಗ್ರಾಂ ಬಂಗಾರದ ಬೆಲೆ 150 ರೂ. ಹೆಚ್ಚಾಗಿದ್ದು, 24 ಕ್ಯಾರೆಟ್​​ನ 10 ಗ್ರಾಂ ಬಂಗಾರದ ದರ 170 ರೂ. ಏರಿಕೆಯಾಗಿದೆ. ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ?

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಏರಿಕೆಯಾಗಿ 51,100 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 170 ರೂ. ಹೆಚ್ಚಾಗಿ 55,750 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 72,000 ರೂಪಾಯಿ ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 52,380 ರೂ.
  • ಮುಂಬೈ- 51,100 ರೂ.
  • ದೆಹಲಿ- 51,250 ರೂ.
  • ಕೊಲ್ಕತ್ತಾ- 51,100 ರೂ.
  • ಬೆಂಗಳೂರು- 51,150 ರೂ.
  • ಹೈದರಾಬಾದ್- 51,100 ರೂ.
  • ಕೇರಳ- 51,100 ರೂ.
  • ಪುಣೆ- 51,100 ರೂ.
  • ಮಂಗಳೂರು- 51,150 ರೂ.
  • ಮೈಸೂರು- 51,150 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 57,140 ರೂ.
  • ಮುಂಬೈ- 55,750 ರೂ.
  • ದೆಹಲಿ- 55,900 ರೂ.
  • ಕೊಲ್ಕತ್ತಾ- 55,750 ರೂ.
  • ಬೆಂಗಳೂರು- 55,800 ರೂ.
  • ಹೈದರಾಬಾದ್- 55,750 ರೂ.
  • ಕೇರಳ- 55,750 ರೂ.
  • ಪುಣೆ- 55,750 ರೂ.
  • ಮಂಗಳೂರು- 55,800 ರೂ.
  • ಮೈಸೂರು- 55,800 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 75,500 ರೂ.
  • ಮೈಸೂರು- 75,500 ರೂ.
  • ಮಂಗಳೂರು- 75,500 ರೂ.
  • ಮುಂಬೈ- 72,000 ರೂ.
  • ಚೆನ್ನೈ- 75,500 ರೂ.
  • ದೆಹಲಿ- 72,000 ರೂ.
  • ಹೈದರಾಬಾದ್- 75,500 ರೂ.
  • ಕೊಲ್ಕತ್ತಾ- 72,000 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ