Gold Price Today: ಏರಿದ ಚಿನ್ನ, ಕುಸಿದ ಬೆಳ್ಳಿ; ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ? ಇಲ್ಲಿದೆ ವಿವರ

| Updated By: ಗಣಪತಿ ಶರ್ಮ

Updated on: Nov 03, 2022 | 5:30 AM

Gold Silver Price: ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ? ಯಾವ ನಗರದಲ್ಲಿ ಎಷ್ಟಿದೆ ದರ? ಮಾಹಿತಿ ಇಲ್ಲಿದೆ.

Gold Price Today: ಏರಿದ ಚಿನ್ನ, ಕುಸಿದ ಬೆಳ್ಳಿ; ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us on

Gold Silver Price on 3 November 2022 | ಬೆಂಗಳೂರು: ಷೇರುಪೇಟೆಯ ಗಳಿಕೆಯ ಓಟಕ್ಕೆ ಬುಧವಾರ ತಡೆ ಬಿದ್ದಿದೆ. ಈ ಮಧ್ಯೆ ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಾ ಬಂದಿರುವ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ (Gold Price) ತುಸು ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ದರದಲ್ಲಿ (Silver Price) 600 ರೂ. ಇಳಿಕೆಯಾಗಿದೆ. ಹಿಂದಿನ ದಿನ ಬೆಳ್ಳಿ ದರ ತುಸು ಏರಿಳಿಕೆಯಾಗಿದ್ದರೆ ಚಿನ್ನದ ದರ ಸ್ವಲ್ಪ ಇಳಿಕೆಯಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 300 ರೂ. ಏರಿಕೆಯಾಗಿ 46,850 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 330 ರೂ. ಹೆಚ್ಚಾಗಿ 51,110 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 600 ರೂ. ಇಳಿಕೆಯಾಗಿ 58,900 ರೂಪಾಯಿ ಆಗಿದೆ.

ಇದನ್ನೂ ಓದಿ
Air Asia: ಏರ್​ ಏಷಿಯಾ ಸಂಪೂರ್ಣ ಒಡೆತನ ಟಾಟಾ ಕಂಪನಿಯ ತೆಕ್ಕೆಗೆ
Invest Karnataka 2022: ಹೂಡಿಕೆ ಸಮಾವೇಶದ ಮೊದಲ ದಿನವೇ ಹರಿದು ಬಂತು 3.61 ಲಕ್ಷ ಕೋಟಿ ರೂ.
Airtel 5G: ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ ಏರ್ಟೆಲ್ 5ಜಿ
ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇದನ್ನೂ ಓದಿ: Gold Price Today: ಬೆಳ್ಳಿ ದರದಲ್ಲಿ ₹2,000 ಜಿಗಿತ, ಚಿನ್ನದ ದರ ತುಸು ಇಳಿಕೆ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,300 ರೂ. ಮುಂಬೈ- 46,850 ರೂ, ದೆಹಲಿ- 47,000 ರೂ, ಕೊಲ್ಕತ್ತಾ- 46,850 ರೂ, ಬೆಂಗಳೂರು- 46,900 ರೂ, ಹೈದರಾಬಾದ್- 46,850 ರೂ, ಕೇರಳ- 46,850 ರೂ, ಪುಣೆ- 46,880 ರೂ, ಮಂಗಳೂರು- 46,900 ರೂ, ಮೈಸೂರು- 46,900 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,600 ರೂ, ಮುಂಬೈ- 51,110 ರೂ, ದೆಹಲಿ- 51,260 ರೂ, ಕೊಲ್ಕತ್ತಾ- 51,110 ರೂ, ಬೆಂಗಳೂರು- 51,160 ರೂ, ಹೈದರಾಬಾದ್- 51,110 ರೂ, ಕೇರಳ- 51,110 ರೂ, ಪುಣೆ- 51,140 ರೂ, ಮಂಗಳೂರು- 51,160 ರೂ, ಮೈಸೂರು- 51,160 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 64,500 ರೂ, ಮೈಸೂರು- 64,500 ರೂ., ಮಂಗಳೂರು- 64,500 ರೂ., ಮುಂಬೈ- 58,900 ರೂ, ಚೆನ್ನೈ- 64,500 ರೂ, ದೆಹಲಿ- 58,900 ರೂ, ಹೈದರಾಬಾದ್- 64,500 ರೂ, ಕೊಲ್ಕತ್ತಾ- 58,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ