AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Gold Silver Price: ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ ಇಲ್ಲಿದೆ
ಚಿನ್ನದ ಬೆಲೆ Image Credit source: Indian Express
TV9 Web
| Edited By: |

Updated on: Nov 04, 2022 | 5:30 AM

Share

Gold Silver Price on 4 November 2022 | ಬೆಂಗಳೂರು: ಅಮೆರಿಕದ ಫೆಡರಲ್ ಬ್ಯಾಂಕ್ ಬಡ್ಡಿ ದರ ಹೆಚ್ಚಳ, ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಅನಿಶ್ಚಿತತೆ, ದೇಶೀಯ ಷೇರುಪೇಟೆಗಳಲ್ಲಿ ವಹಿವಾಟು ಕುಸಿತವು ದೇಶದ ಬುಲಿಯನ್ ಮಾರುಕಟ್ಟೆ (Bullion Market) ಮೇಲೂ ಪರಿಣಾಮ ಬೀರಿದೆ. ಚಿನ್ನ (Gold Price) ಹಾಗೂ ಬೆಳ್ಳಿ (Silver Price) ದರಗಳಲ್ಲಿ ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನಲ್ಲಿ ಚಿನ್ನದ ದರ ತುಸು ಏರಿಕೆಯಾಗಿದ್ದರೆ, ಬೆಳ್ಳಿಯ ದರ ಕುಸಿತವಾಗಿತ್ತು. ಆದರೆ ಇಂದು ಉಭಯ ಲೋಹಗಳ ಬೆಲೆ ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 150 ರೂ. ಇಳಿಕೆಯಾಗಿ 46,700 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಇಳಿಕೆಯಾಗಿ 50,950 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 800 ರೂ. ಇಳಿಕೆಯಾಗಿ 58,100 ರೂಪಾಯಿ ಆಗಿದೆ.

ಇದನ್ನೂ ಓದಿ
Image
Air Asia: ಏರ್​ ಏಷಿಯಾ ಸಂಪೂರ್ಣ ಒಡೆತನ ಟಾಟಾ ಕಂಪನಿಯ ತೆಕ್ಕೆಗೆ
Image
Invest Karnataka 2022: ಹೂಡಿಕೆ ಸಮಾವೇಶದ ಮೊದಲ ದಿನವೇ ಹರಿದು ಬಂತು 3.61 ಲಕ್ಷ ಕೋಟಿ ರೂ.
Image
Airtel 5G: ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ ಏರ್ಟೆಲ್ 5ಜಿ
Image
ಪಿಂಚಣಿದಾರು ಆನ್​ಲೈನ್​ನಲ್ಲಿ ಜೀವನ ಪ್ರಮಾಣಪತ್ರ ಪುರಾವೆ ಸಲ್ಲಿಸಲು ಇಲ್ಲಿದೆ 5 ಸುಲಭ ವಿಧಾನ

ಇದನ್ನೂ ಓದಿ: Gold Price Today: ಏರಿದ ಚಿನ್ನ, ಕುಸಿದ ಬೆಳ್ಳಿ; ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ? ಇಲ್ಲಿದೆ ವಿವರ

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,150 ರೂ. ಮುಂಬೈ- 46,700 ರೂ, ದೆಹಲಿ- 46,850 ರೂ, ಕೊಲ್ಕತ್ತಾ- 46,700 ರೂ, ಬೆಂಗಳೂರು- 46,750 ರೂ, ಹೈದರಾಬಾದ್- 46,700 ರೂ, ಕೇರಳ- 46,700 ರೂ, ಪುಣೆ- 46,730 ರೂ, ಮಂಗಳೂರು- 46,750 ರೂ, ಮೈಸೂರು- 46,750 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:

ಚೆನ್ನೈ- 51,440 ರೂ, ಮುಂಬೈ- 50,950 ರೂ, ದೆಹಲಿ- 51,100 ರೂ, ಕೊಲ್ಕತ್ತಾ- 50,950 ರೂ, ಬೆಂಗಳೂರು- 51,000 ರೂ, ಹೈದರಾಬಾದ್- 50,950 ರೂ, ಕೇರಳ- 50,950 ರೂ, ಪುಣೆ- 50,980 ರೂ, ಮಂಗಳೂರು- 51,000 ರೂ, ಮೈಸೂರು- 51,000 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 64,000 ರೂ, ಮೈಸೂರು- 64,000 ರೂ., ಮಂಗಳೂರು- 64,000 ರೂ., ಮುಂಬೈ- 58,100 ರೂ, ಚೆನ್ನೈ- 64,000 ರೂ, ದೆಹಲಿ- 58,100 ರೂ, ಹೈದರಾಬಾದ್- 64,000 ರೂ, ಕೊಲ್ಕತ್ತಾ- 58,100 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ