Gold Price Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಆಭರಣ ಕೊಳ್ಳುವತ್ತ ಯೋಚಿಸಬಹುದು

Gold Price Today: ಚಿನ್ನ ಖರೀದಿಸುವ ಪ್ಲಾನ್ ಇದ್ದರೆ ಇಂದು ನಿಮ್ಮೂರಿನಲ್ಲಿ ಚಿನ್ನದ ದರ ಎಷ್ಟಿದೆ? ಎಂಬ ಮಾಹಿತಿ ಪರಿಶೀಲಿಸಿ. ನೀವು ಸಂಗ್ರಹ ಮಾಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ.

Gold Price Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಆಭರಣ ಕೊಳ್ಳುವತ್ತ ಯೋಚಿಸಬಹುದು
ಸಾಂದರ್ಭಿಕ ಚಿತ್ರ

Gold Silver Price Today | ಬೆಂಗಳೂರು: ಹಲವು ದಿನಗಳಿಂದ ಚಿನ್ನದ ದರ ಇಳಿಕೆಯ ಹಾದಿ ಹಿಡಿದಿತ್ತು. ಆ ನಂತರದಲ್ಲಿ ನಿನ್ನೆ ಹಲವೆಡೆ ಚಿನ್ನ ಹಾಗೂ ಬೆಳ್ಳಿ ದರ ಕೊಂಚ ಏರಿಕೆ ಆಗಿತ್ತು. ಇಂದು ( ಸೆಪ್ಟೆಂಬರ್ 12, ಭಾನುವಾರ) ಚಿನ್ನ, ಬೆಳ್ಳಿ ದರದಲ್ಲಿ (Silver Price) ಇಳಿಕೆ ಕಂಡು ಬಂದಿದೆ. ಚಿನ್ನ (Gold Price) ಖರೀದಿಸುವ ಪ್ಲಾನ್ ಇದ್ದರೆ ಇಂದು ನಿಮ್ಮೂರಿನಲ್ಲಿ ಚಿನ್ನದ ದರ ಎಷ್ಟಿದೆ? ಎಂಬ ಮಾಹಿತಿ ಪರಿಶೀಲಿಸಿ. ನೀವು ಸಂಗ್ರಹ ಮಾಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,000 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,40,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಇಂದು ಬೆಳ್ಳಿ ದರ ಸ್ಥಿರತೆಯಲ್ಲಿದ್ದು ಕೆಜಿ ಬೆಳ್ಳಿಗೆ 64,200 ರೂಪಾಯಿ ಇದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,400 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,44,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,440 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,84,400 ರೂಪಾಯಿ ನಿಗದಿಯಾಗಿದೆ. ಸುಮಾರು 1,200 ರೂಪಾಯಿ ಇಳಿಕೆ ಕಂಡು ಬಂದಿದೆ. ಜತೆಗೆ ಕೆಜಿ ಬೆಳ್ಳಿ ಬೆಲೆ 68,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 500 ರೂಪಾಯಿ ಇಳಿಕೆ ಕಂಡು ಬಂದಿದೆ.

ದೆಹಲಿಯಲ್ಲಿ 22 ಕ್ಯಾರೆಟ್​ 1 ಗ್ರಾಂ ಚಿನ್ನಕ್ಕೆ 46,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,03,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ನಿನ್ನೆಯ ದರವೇ ಇಂದು ಸಹ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 64,200 ರೂಪಾಯಿ ಇದೆ.

ಇದನ್ನೂ ಓದಿ:

Gold Price Today: ಏರಿಕೆಯತ್ತ ಮುಖ ಮಾಡಿದ ಚಿನ್ನ, ಬೆಳ್ಳಿ ದರ; 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಬೆಲೆ ಎಷ್ಟಿದೆ ಗೊತ್ತಾ?

Gold Price Today: ಗಣೇಶ ಚತುರ್ಥಿ ದಿನದಂದು ಇಳಿಕೆ ಕಂಡ ಚಿನ್ನ, ಬೆಳ್ಳಿ ದರ; ಚಿನ್ನಾಭರಣ ಕೊಳ್ಳಲು ಗ್ರಾಹಕರಿಗೆ ಒಳ್ಳೆಯ ಸಮಯ

(Gold price today 0n 2021 september 12 check silver price in bangalore delhi mumbai and minor city)

Click on your DTH Provider to Add TV9 Kannada