Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಗ್ರಾಹಕರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಇಳಿಕೆ, ಆಭರಣ ಖರೀದಿಸುವುದಾದರೆ ಯೋಚಿಸಿ

Gold Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,400 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,34,000 ರೂಪಾಯಿಗೆ ಇಳಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,000 ರೂಪಾಯಿ ಇಳಿಕೆ ಕಂಡು ಬಂದಿದೆ.

Gold Price Today: ಗ್ರಾಹಕರಿಗೆ ಗುಡ್ ನ್ಯೂಸ್; ಚಿನ್ನದ ದರದಲ್ಲಿ ಇಳಿಕೆ, ಆಭರಣ ಖರೀದಿಸುವುದಾದರೆ ಯೋಚಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Sep 18, 2021 | 8:31 AM

Gold Silver Price Today | ಬೆಂಗಳೂರು: ನಿನ್ನೆ ಚಿನ್ನದ ದರದಲ್ಲಿ (Gold Price) ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿತ್ತು. ಇಂದು ( ಸೆಪ್ಟೆಂಬರ್ 18, ಶನಿವಾರ) ಕೂಡ ಆಭರಣ ದರದಲ್ಲಿ ಇಳಿಕೆ ಕಂಡು ಬಂದಿದೆ. ಇದು ಗ್ರಾಹಕರಿಗೆ ಖುಷಿ ತರುವ ವಿಚಾರ. ಸಭೆ ಸಮಾರಂಭಗಳಿಗೆ, ಮದುವೆಯಂಥಹ ಸಂಭ್ರಮದ ದಿನದಂದು ಚಿನ್ನ ತೊಟ್ಟು ಅಲಂಕಾರಗೊಳ್ಳಬೇಕು ಎಂಬ ಆಸೆ ಇರಬಹುದು ಅಥವಾ ಅದೆಷ್ಟೋ ವರ್ಷಗಳಿಂದ ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಎಂಬ ಯೋಚನೆಯನ್ನೂ ಮಾಡಿರಬಹುದು. ಹಿಗಿರುವಾಗ ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ತಿಳಿಯುವುದು ಸೂಕ್ತ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,400 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,34,000 ರೂಪಾಯಿಗೆ ಇಳಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,000 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,000 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,500 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 61,600 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,710 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,37,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,900 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,690 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,76,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,400 ರೂಪಾಯಿ ಇಳಿಕೆ ಆಗಿದೆ. ಚೆನ್ನೈನಲ್ಲಿ ಬೆಳ್ಳಿ ದರದಲ್ಲಿ ಕೂಡ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,900 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿಯಷ್ಟು ಏರಿಕೆ ಆಗಿದೆ.

ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,34,000 ರೂಪಾಯಿ ನಿಗದಿಯಾಗಿದೆ. ಸುಮಾರು 6,000 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,500 ರೂಪಾಯಿ ನಿಗದಿಯಾಗಿದೆ. ಸುಮಾರು 6,500 ರೂಪಾಯಿ ಇಳಿಕೆ ಆಗಿದೆ.

ಇದನ್ನೂ ಓದಿ: Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

Gold Rate Today: ಇಳಿಕೆಯ ಹಾದಿ ಹಿಡಿದ ಚಿನ್ನದ ದರ; ಆಭರಣ ಖರೀದಿಸಲು ಸುಸಮಯ

(Gold price today 0n 2021 September 18 check silver price in Bangalore Delhi Mumbai and minor city)

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ