AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ನಿಮ್ಮ ಆಪ್ತರಿಗೆ ಚಿನ್ನ, ಬೆಳ್ಳಿಯ ಗಿಫ್ಟ್ ಕೊಡಬೇಕು ಅಂದುಕೊಂಡಿದ್ದರೆ ಇಂದಿನ ದರ ವಿವರ ತಿಳಿಯಿರಿ

Gold Rate Today: ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಅಥವಾ ಉಡುಗೊರೆಯಾಗಿ ನೀಡುವ ಆಭರಣವನ್ನು ಕೊಳ್ಳಬಹುದು ಅಂದನಿಸಿದರೆ ಯೋಚಿಸಿ. ದರ ವಿವರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Gold Price Today: ನಿಮ್ಮ ಆಪ್ತರಿಗೆ ಚಿನ್ನ, ಬೆಳ್ಳಿಯ ಗಿಫ್ಟ್ ಕೊಡಬೇಕು ಅಂದುಕೊಂಡಿದ್ದರೆ ಇಂದಿನ ದರ ವಿವರ ತಿಳಿಯಿರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Oct 19, 2021 | 7:53 AM

Gold And Silver Price Today| ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡಿತ್ತು. ಬೆಳ್ಳಿ ದರ ಕೆಲವೆಡೆ ಸ್ಥಿರವಾಗಿದ್ದರೆ ಇನ್ನು ಕೆಲವೆಡೆ ಕೊಂಚ ಪ್ರಮಾಣದಲ್ಲಿ ಇಳಿಕೆ ಆಗಿತ್ತು. ಆದರೆ ಇಂದು ಚಿನ್ನದ ದರ ಬೆಂಗಳೂರಿನಲ್ಲಿ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿ (Silver Price) ಯಾವುದೇ ಏರಿಳಿತ ಕಂಡು ಬಂದಿಲ್ಲ ಆ ಮೂಲಕ ಸ್ಥಿರತೆಯನ್ನು ಕಾಯ್ದುಕೊಂಡಿದೆ. ದೈನಂದಿನ ದರ ಬದಲಾವಣೆಯಲ್ಲಿ ಆಭರಣದ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು (Gold Price) ಅಥವಾ ಉಡುಗೊರೆಯಾಗಿ ನೀಡುವ ಆಭರಣವನ್ನು ಕೊಳ್ಳಬಹುದು ಅಂದನಿಸಿದರೆ ಯೋಚಿಸಿ. ದರ ವಿವರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ರಾಜ್ಯದ ರಾಜಧಾನಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಇದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಇಂದು 1,100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 63,600 ರೂಪಾಯಿ ನಿಗದಿಯಾಗಿದೆ.

ಕೆಲವು ನಗರಗಳಲ್ಲಿ ಇಂದು ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದರೆ, ಕೆಲವೆಡೆ ಕೊಂಚ ಅಗ್ಗವಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಸಹ ಏರಿಳಿತ ಕಂಡು ಬಂದಿದೆ. ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನ ಖರೀದಿಸುವ ಆಸೆ ಇದ್ದಾಗ ಬೆಲೆ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ತಪ್ಪೇನಲ್ಲ. ಹೀಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ನೀವು ಅಂದುಕೊಂಡ ಆಭರಣ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ.

ಚೆನ್ನೈನಲ್ಲಿ ಚಿನ್ನದ ದರ ಇಳಿಕೆ ಕಂಡಿದ್ದು, 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 200 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,680 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,800 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿ ಇಳಿಕೆ ಕಂಡು ಬಂದಿದೆ. ಇನ್ನು, ಬೆಳ್ಳಿ ಬೆಲೆ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕೆಜಿ ಬೆಳ್ಳಿ ಬೆಲೆ 67,500 ರೂಪಾಯಿ ನಿಗದಿಯಾಗಿದ್ದು, ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ಇಂದು ಬೆಂಗಳೂರಿನಲ್ಲಿ ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ

Published On - 7:44 am, Tue, 19 October 21

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು