Gold Price Today: ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ ಬೆಲೆ; ಸಂಪೂರ್ಣ ದರ ವಿವರ ಇಲ್ಲಿದೆ ಪರಿಶೀಲಿಸಿ

| Updated By: shruti hegde

Updated on: Oct 22, 2021 | 7:48 AM

Gold Rate Today: ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ಕುರಿತಾಗಿ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ.

Gold Price Today: ಏರಿಕೆಯ ಹಾದಿ ಹಿಡಿದ ಚಿನ್ನ, ಬೆಳ್ಳಿ ಬೆಲೆ; ಸಂಪೂರ್ಣ ದರ ವಿವರ ಇಲ್ಲಿದೆ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
Follow us on

Gold And Silver Price Today| ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಂಡು ಬರುತ್ತಿದೆ. ಇಂದು (ಅಕ್ಟೋಬರ್​ 22, ಶುಕ್ರವಾರ) ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ (Silver Price) ಏರಿಕೆಯಾಗಿದೆ. ಆಭರಣ ಖರೀದಿಸಲು ಬೆಲೆ ಇಳಿಕೆಯಾಗಿರಲಿ ಎಂಬ ಆಸೆ ತಪ್ಪೇನಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಚಿನ್ನ (Gold Price), ಬೆಳ್ಳಿ ಬೆಲೆ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ. ಪ್ರಮುಖ ನಗರಗಳಲ್ಲಿ ಆಭರಣಗಳ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. 

ರಾಜ್ಯದ ರಾಜಧಾನಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಕಂಡು ಬಂದಿತ್ತು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,920 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,200 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿ ಏರಿಕೆಯಾಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆ 70,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ನಿಗದಿಯಾಗಿದೆ. ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, ಕೆಜಿ ಬೆಳ್ಳಿ ಬೆಲೆ 70,200 ರೂಪಾಯಿ ನಿಗದಿಯಾಗಿದೆ. ಸುಮಾರು 1,500 ರೂಪಾಯಿ ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ!

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Published On - 7:41 am, Fri, 22 October 21