AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಕುಸಿತ; ಬೆಳ್ಳಿ ದರವೂ ಇಳಿಕೆ

Silver Price Today: ಬೆಳ್ಳಿ ಬೆಲೆ ಇಂದು 200 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,400 ರೂ. ಇದ್ದುದು ಇಂದು 59,200 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಕುಸಿತ; ಬೆಳ್ಳಿ ದರವೂ ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 01, 2022 | 6:05 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ ಚಿನ್ನದ ಬೆಲೆ ಭಾರೀ ಕುಸಿತ ಕಂಡಿತ್ತು. ಇಂದು ಕೂಡ 10 ಗ್ರಾಂ ಚಿನ್ನದ ಬೆಲೆ (Gold Rate) ಕೊಂಚ ಕುಸಿತವಾಗಿದ್ದು, 110 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಕುಸಿತವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,750 ರೂ. ಇದ್ದುದು 46,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,000 ರೂ. ಇದ್ದುದು 50,890 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,830 ರೂ. ಮುಂಬೈ- 46,650 ರೂ, ದೆಹಲಿ- 46,650 ರೂ, ಕೊಲ್ಕತ್ತಾ- 46,650 ರೂ, ಬೆಂಗಳೂರು- 46,670 ರೂ, ಹೈದರಾಬಾದ್- 46,650 ರೂ, ಕೇರಳ- 46,650 ರೂ, ಪುಣೆ- 46,700 ರೂ, ಮಂಗಳೂರು- 46,670 ರೂ, ಮೈಸೂರು- 46,670 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಖರೀದಿಸಲು ಇದು ಬೆಸ್ಟ್​ ಟೈಂ; ಬೆಳ್ಳಿ ದರ ಕೊಂಚ ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,090 ರೂ, ಮುಂಬೈ- 50,890 ರೂ, ದೆಹಲಿ- 50,890 ರೂ, ಕೊಲ್ಕತ್ತಾ- 50,890 ರೂ, ಬೆಂಗಳೂರು- 50,920 ರೂ, ಹೈದರಾಬಾದ್- 50,890 ರೂ, ಕೇರಳ- 50,890 ರೂ, ಪುಣೆ- 50,890 ರೂ, ಮಂಗಳೂರು- 50,920 ರೂ, ಮೈಸೂರು- 50,920 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,400 ರೂ. ಇದ್ದುದು ಇಂದು 59,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,300 ರೂ, ಮೈಸೂರು- 65,300 ರೂ., ಮಂಗಳೂರು- 65,300 ರೂ., ಮುಂಬೈ- 59,200 ರೂ, ಚೆನ್ನೈ- 65,300 ರೂ, ದೆಹಲಿ- 59,200 ರೂ, ಹೈದರಾಬಾದ್- 65,300 ರೂ, ಕೊಲ್ಕತ್ತಾ- 59,200 ರೂ. ಆಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ